2 Chronicles · chapter 9 · verse 24
2 Chronicles 9:24 in Kannada
ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.
Avaravaru kaanikeyaagi belliya paatregalannoo bangaarada paatregalannoo vastragalannoo aayudha galannoo sugandhagalannoo kuduregalannoo hesara kattegalannoo varusha varushakkoo nemakada prakaara taruttiddaru.
2 Chronicles 9:24 in English
- King James Version (KJV)
- And they brought every man his present, vessels of silver, and vessels of gold, and raiment, harness, and spices, horses, and mules, a rate year by year.
- World English Bible (WEB)
- They each brought tribute: vessels of silver, vessels of gold, clothing, armor, spices, horses, and mules every year.
- American Standard Version (ASV)
- And they brought every man his tribute, vessels of silver, and vessels of gold, and raiment, armor, and spices, horses, and mules, a rate year by year.
- Bible in Basic English (BBE)
- And everyone took with him an offering, vessels of silver and vessels of gold, and robes, and coats of metal, and spices, and horses and beasts for transport, regularly year by year.
- Darby Translation (DBY)
- And they brought every man his present, vessels of silver and vessels of gold, and clothing, armour, and spices, horses and mules, a rate year by year.
- Webster's Bible (WBS)
- And they brought every man his present, vessels of silver, and vessels of gold, and raiment, harness, and spices, horses, and mules, a rate year by year.
- Young's Literal Translation (YLT)
- and they are bringing in each his present, vessels of silver, and vessels of gold, and garments, harness, and spices, horses, and mules, a rate year by year.
Read in context
- 22ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
- 23ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
- 24ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.
- 25ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
- 26ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.
Cross references
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- 1 Samuel 10:27 1 ಸಮುವೇಲನು 10:27ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
- 1 Kings 9:14 1 ಅರಸುಗಳು 9:14ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.
- 1 Kings 10:10 1 ಅರಸುಗಳು 10:10ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
- 2 Chronicles 9:9 2 ಪೂರ್ವಕಾಲವೃತ್ತಾಂತ 9:9ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.
- Job 42:11 ಯೋಬನು 42:11ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.
- 1 Kings 10:25 1 ಅರಸುಗಳು 10:25ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
Original words (Hebrew)
- brought · H935בּוֹא bôwʼ
- man · H376אִישׁ ʼîysh
- present · H4503מִנְחָה minchâh
- vessels · H3627כְּלִי kᵉlîy
- silver · H3701כֶּסֶף keçeph
- vessels · H3627כְּלִי kᵉlîy
- gold · H2091זָהָב zâhâb
- raiment · H8008שַׂלְמָה salmâh
- harness · H5402נֶשֶׁק nesheq
- spices · H1314בֶּשֶׂם besem
- horses · H5483סוּס çûwç
- mules · H6505פֶּרֶד pered
- rate · H1697דָּבָר dâbâr
- year · H8141שָׁנֶה shâneh
- year · H8141שָׁנֶה shâneh