Skip to content
ThuthiThuthiThuthi
2 Chronicles · chapter 9 · verse 25

2 Chronicles 9:25 in Kannada

ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.

Solomonanige naalku saavira jodu kuduregaloo rathagaloo iddavu. Ida llade hanneradu saavira raahutariddaru. Avarannu rathagala pattanagalalliyoo arasana baliyalli yeroosaleminalliyoo irisidanu.

2 Chronicles 9:25 in English

King James Version (KJV)
And Solomon had four thousand stalls for horses and chariots, and twelve thousand horsemen; whom he bestowed in the chariot cities, and with the king at Jerusalem.
World English Bible (WEB)
Solomon had four thousand stalls for horses and chariots, and twelve thousand horsemen that he stationed in the chariot cities and with the king at Jerusalem.
American Standard Version (ASV)
And Solomon had four thousand stalls for horses and chariots, and twelve thousand horsemen, that he bestowed in the chariot cities, and with the king at Jerusalem.
Bible in Basic English (BBE)
Solomon had four thousand buildings for his horses and his war-carriages, and twelve thousand horsemen whom he kept, some in the carriage-towns and some with the king in Jerusalem.
Darby Translation (DBY)
And Solomon had four thousand stalls for horses and chariots, and twelve thousand horsemen; and he placed them in the chariot-cities, and with the king at Jerusalem.
Webster's Bible (WBS)
And Solomon had four thousand stalls for horses and chariots, and twelve thousand horsemen; whom he bestowed in the chariot cities, and with the king at Jerusalem.
Young's Literal Translation (YLT)
And there are to Solomon four thousand stalls for horses and chariots, and twelve thousand horsemen, and he placed them in cities of the chariot, and with the king in Jerusalem.

Read in context

  1. 23ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
  2. 24ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.
  3. 25ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
  4. 26ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.
  5. 27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.
Read all of 2 Chronicles 9

Cross references

Original words (Hebrew)

2 Chronicles 9:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.