Skip to content
ThuthiThuthiThuthi
2 Chronicles · chapter 9 · verse 26

2 Chronicles 9:26 in Kannada

ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.

Avanu nadi modalugondu philishtiyara deshavannu hididu aiguptada mereya varegoo iruva samasta arasugala mele aaluttaa iddanu.

2 Chronicles 9:26 in English

King James Version (KJV)
And he reigned over all the kings from the river even unto the land of the Philistines, and to the border of Egypt.
World English Bible (WEB)
He ruled over all the kings from the River even to the land of the Philistines, and to the border of Egypt.
American Standard Version (ASV)
And he ruled over all the kings from the River even unto the land of the Philistines, and to the border of Egypt.
Bible in Basic English (BBE)
And he was ruler over all the kings from the River to the land of the Philistines, as far as the limit of Egypt.
Darby Translation (DBY)
And he ruled over all the kings from the river as far as the land of the Philistines, and up to the border of Egypt.
Webster's Bible (WBS)
And he reigned over all the kings from the river even to the land of the Philistines, and to the border of Egypt.
Young's Literal Translation (YLT)
And he is ruling over all the kings from the River even unto the land of the Philistines, and unto the border of Egypt.

Read in context

  1. 24ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.
  2. 25ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
  3. 26ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.
  4. 27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.
  5. 28ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.
Read all of 2 Chronicles 9

Cross references

Original words (Hebrew)

2 Chronicles 9:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.