Skip to content
ThuthiThuthiThuthi
2 Chronicles · chapter 9 · verse 27

2 Chronicles 9:27 in Kannada

ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.

Arasanu yeroosaleminalli belliyannu kallu gala haageyoo devadaaru maragalannu taggina lliruva aalada maragala haageyoo bahalavaagi maadidanu.

2 Chronicles 9:27 in English

King James Version (KJV)
And the king made silver in Jerusalem as stones, and cedar trees made he as the sycomore trees that [are] in the low plains in abundance.
World English Bible (WEB)
The king made silver as common in Jerusalem as stones, and he made cedars to be as abundant as the sycamore trees that are in the lowland.
American Standard Version (ASV)
And the king made silver to be in Jerusalem as stones, and cedars made he to be as the sycomore-trees that are in the lowland, for abundance.
Bible in Basic English (BBE)
The king made silver as common as stones in Jerusalem and cedars like the sycamore-trees of the lowlands in number.
Darby Translation (DBY)
And the king made silver in Jerusalem as stones, and cedars made he as the sycamores that are in the lowland for abundance.
Webster's Bible (WBS)
And the king made silver in Jerusalem as stones, and cedar trees he made as the sycamore trees that [are] in the low plains in abundance.
Young's Literal Translation (YLT)
And the king maketh the silver in Jerusalem as stones, and the cedars he hath made as sycamores, that [are] in the low country, for abundance,

Read in context

  1. 25ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
  2. 26ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.
  3. 27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.
  4. 28ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.
  5. 29ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?
Read all of 2 Chronicles 9

Cross references

Original words (Hebrew)

2 Chronicles 9:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.