Skip to content
ThuthiThuthiThuthi
2 Chronicles · chapter 9 · verse 28

2 Chronicles 9:28 in Kannada

ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.

Idallade aiguptadindaloo samasta deshagalindaloo solomonanige kuduregalannu takkondu bandaru.

2 Chronicles 9:28 in English

King James Version (KJV)
And they brought unto Solomon horses out of Egypt, and out of all lands.
World English Bible (WEB)
They brought horses for Solomon out of Egypt and out of all lands.
American Standard Version (ASV)
And they brought horses for Solomon out of Egypt, and out of all lands.
Bible in Basic English (BBE)
They got horses for Solomon from Egypt and from every land.
Darby Translation (DBY)
And they brought to Solomon horses out of Egypt, and out of all lands.
Webster's Bible (WBS)
And they brought to Solomon horses from Egypt, and from all lands.
Young's Literal Translation (YLT)
and they are bringing out horses from Egypt to Solomon, and from all the lands.

Read in context

  1. 26ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.
  2. 27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.
  3. 28ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.
  4. 29ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?
  5. 30ಹೀಗೆಯೇ ಸೊಲೊ ಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇ ಲಿನ ಮೇಲೆ ನಾಲ್ವತ್ತು ವರುಷಗಳು ಆಳಿದನು.ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
Read all of 2 Chronicles 9

Cross references

Original words (Hebrew)

2 Chronicles 9:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.