2 Chronicles · chapter 9 · verse 29
2 Chronicles 9:29 in Kannada
ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?
Solomonana mikkaada kriyegalu, moda laneyavugaloo kadeyavugaloo pravaadiyaada naataanana pustakadalliyoo sheelovinavanaada aheeyana pravaadaneyalliyoo darshiyaada iddovanu nebaatana maganaada yaarobbaama nige virodhavaagi helida darshanagalalliyoo avu bareyalpattavallavo?
2 Chronicles 9:29 in English
- King James Version (KJV)
- Now the rest of the acts of Solomon, first and last, [are] they not written in the book of Nathan the prophet, and in the prophecy of Ahijah the Shilonite, and in the visions of Iddo the seer against Jeroboam the son of Nebat?
- World English Bible (WEB)
- Now the rest of the acts of Solomon, first and last, aren’t they written in the history of Nathan the prophet, and in the prophecy of Ahijah the Shilonite, and in the visions of Iddo the seer concerning Jeroboam the son of Nebat?
- American Standard Version (ASV)
- Now the rest of the acts of Solomon, first and last, are they not written in the history of Nathan the prophet, and in the prophecy of Ahijah the Shilonite, and in the visions of Iddo the seer concerning Jeroboam the son of Nebat?
- Bible in Basic English (BBE)
- Now the rest of the acts of Solomon, first and last, are they not recorded in the history of Nathan the prophet, and in the words of Ahijah the prophet of Shiloh, and in the visions of Iddo the seer about Jeroboam, the son of Nebat?
- Darby Translation (DBY)
- And the rest of the acts of Solomon first and last, are they not written in the words of Nathan the prophet, and in the prophecy of Ahijah the Shilonite, and in the visions of Iddo the seer concerning Jeroboam the son of Nebat?
- Webster's Bible (WBS)
- Now the rest of the acts of Solomon, first and last, [are] they not written in the book of Nathan the prophet, and in the prophecy of Ahijah the Shilonite, and in the visions of Iddo the seer against Jeroboam the son of Nebat?
- Young's Literal Translation (YLT)
- And the rest of the matters of Solomon, the first and the last, are they not written beside the matters of Nathan the prophet, and beside the prophecy of Ahijah the Shilonite, and with the visions of Iddo the seer concerning Jeroboam son of Nebat?
Read in context
- 27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.
- 28ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.
- 29ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?
- 30ಹೀಗೆಯೇ ಸೊಲೊ ಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇ ಲಿನ ಮೇಲೆ ನಾಲ್ವತ್ತು ವರುಷಗಳು ಆಳಿದನು.ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
- 31ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
Cross references
- 1 Chronicles 29:29 1 ಪೂರ್ವಕಾಲವೃತ್ತಾಂತ 29:29ಆದರೆ ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯ ವರೆಗೆ ಅವನ ಸಮಸ್ತ ಆಳಿಕೆಯೂ ಅವನ ಪರಾಕ್ರಮವೂ ಅವನ ಮೇಲೆಯೂ ಇಸ್ರಾಯೇಲಿನ ಮೇಲೆಯೂ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಗತಿಸಿದ ಕಾಲಗಳೂಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
- 1 Kings 11:41–43 1 ಅರಸುಗಳು 11:41–43ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳಾಗಿದ್ದವು.ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು. ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
- 1 Kings 11:29 1 ಅರಸುಗಳು 11:29ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು.
- 2 Chronicles 12:15 2 ಪೂರ್ವಕಾಲವೃತ್ತಾಂತ 12:15ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
- 2 Samuel 12:1 2 ಸಮುವೇಲನು 12:1ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
- 2 Chronicles 13:22 2 ಪೂರ್ವಕಾಲವೃತ್ತಾಂತ 13:22ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
- 1 Kings 1:22–27 1 ಅರಸುಗಳು 1:22–27ಅವಳು ಅರಸನ ಸಂಗಡ ಇನ್ನೂ ಮಾತನಾಡು ತ್ತಿರುವಾಗ ಇಗೋ, ಪ್ರವಾದಿಯಾದ ನಾತಾನನು ಬಂದನು; ಆಗ ಅರಸನಿಗೆ--ಇಗೋ, ಪ್ರವಾದಿ ಯಾದ ನಾತಾನನು ಅಂದರು. ಅವನು ಒಳಗೆ ಅರಸನ ಮುಂದೆ ಬಂದಾಗ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡ ಬಿದ್ದನು. ಆಗ ನಾತಾನನು--ಓ ಅರಸನಾದ ನನ್ನ ಒಡೆಯನೇ, ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ? ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ. ಆದರೆ ನನ್ನನ್ನೂ ಅಂದರೆ ನಿನ್ನ ಸೇವಕನಾದ ನನ್ನನ್ನೂ ಯೆಹೋಯಾ ದಾವನ ಮಗನಾದ ಬೆನಾಯನನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಅವನು ಕರೆಯಲೇ ಇಲ್ಲ. ಅರಸನಾದ ನನ್ನ ಒಡೆಯನಿಂದ ಈ ಕಾರ್ಯ ವಾಯಿತೋ? ಅರಸನಾದ ನನ್ನ ಒಡೆಯನು ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವವನು ಯಾರೆಂದು ನಿನ್ನ ಸೇವಕನಾದ ನನಗೆ ನೀನು ತಿಳಿಸದೆ ಹೋದಿಯೋ ಅಂದನು.
- 1 Kings 14:2 1 ಅರಸುಗಳು 14:2ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
- 1 Kings 1:32–38 1 ಅರಸುಗಳು 1:32–38ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು. ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ. ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ. ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು. ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ. ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು. ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
- 1 Kings 1:8 1 ಅರಸುಗಳು 1:8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
- 2 Samuel 7:1–3 2 ಸಮುವೇಲನು 7:1–3ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ, ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು. ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- 1 Kings 1:10–11 1 ಅರಸುಗಳು 1:10–11ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ. ಆಗ ನಾತಾನನು ಸೊಲೊಮೋನನ ತಾಯಿ ಯಾದ ಬತ್ಷೆಬಳಿಗೆ--ನಮ್ಮ ಒಡೆಯನಾದ ದಾವೀದನು ಅರಿಯದಿರುವಾಗ ಹಗ್ಗೀತಳ ಮಗನಾದ ಅದೋನೀ ಯನು ಆಳುತ್ತಾನೆಂದು ನೀನು ಕೇಳಲಿಲ್ಲವೋ?
Original words (Hebrew)
- rest · H7605שְׁאָר shᵉʼâr
- acts · H1697דָּבָר dâbâr
- Solomon · H8010שְׁלֹמֹה Shᵉlômôh
- first · H7223רִאשׁוֹן riʼshôwn
- last · H314אַחֲרוֹן ʼachărôwn
- written · H3789כָּתַב kâthab
- book · H1697דָּבָר dâbâr
- Nathan · H5416נָתָן Nâthân
- prophet · H5030נָבִיא nâbîyʼ
- prophecy · H5016נְבוּאָה nᵉbûwʼâh
- Ahijah · H281אֲחִיָּה ʼĂchîyâh
- Shilonite · H7888שִׁילוֹנִי Shîylôwnîy
- visions · H2378חָזוֹת châzôwth
- Iddo · H3260יֶעְדִּי Yeʻdîy
- seer · H2374חֹזֶה chôzeh
- Jeroboam · H3379יָרׇבְעָם Yârobʻâm
- son · H1121בֵּן bên
- Nebat · H5028נְבָט Nᵉbâṭ