Skip to content
ThuthiThuthiThuthi
2 Chronicles · chapter 9 · verse 3

2 Chronicles 9:3 in Kannada

ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ

Shebada raaniyu solo monana jnyaanavannoo avanu kattisida maneyannoo

2 Chronicles 9:3 in English

King James Version (KJV)
And when the queen of Sheba had seen the wisdom of Solomon, and the house that he had built,
World English Bible (WEB)
When the queen of Sheba had seen the wisdom of Solomon, the house that he had built,
American Standard Version (ASV)
And when the queen of Sheba had seen the wisdom of Solomon, and the house that he had built,
Bible in Basic English (BBE)
And when the queen of Sheba had seen the wisdom of Solomon, and the house which he had made,
Darby Translation (DBY)
And when the queen of Sheba saw the wisdom of Solomon, and the house that he had built,
Webster's Bible (WBS)
And when the queen of Sheba had seen the wisdom of Solomon, and the house that he had built,
Young's Literal Translation (YLT)
And the queen of Sheba seeth the wisdom of Solomon, and the house that he hath built,

Read in context

  1. 1ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.
  2. 2ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.
  3. 3ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ
  4. 4ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.
  5. 5ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.
Read all of 2 Chronicles 9

Cross references

Original words (Hebrew)

2 Chronicles 9:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.