2 Chronicles · chapter 9 · verse 4
2 Chronicles 9:4 in Kannada
ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.
Avana mejina bhojanavannoo avana sevakaru kootiruvadannoo nintiruvadannoo avana vastragalannoo avana paanadaayakarannoo avara vastragalannoo avanu kartana aalayakke hoguva maargavannoo nodidaaga avalige vismayavaayitu.
2 Chronicles 9:4 in English
- King James Version (KJV)
- And the meat of his table, and the sitting of his servants, and the attendance of his ministers, and their apparel; his cupbearers also, and their apparel; and his ascent by which he went up into the house of the LORD; there was no more spirit in her.
- World English Bible (WEB)
- the food of his table, the seating of his servants, the attendance of his ministers, their clothing, his cup bearers and their clothing, and his ascent by which he went up to the LORD’s house, there was no more spirit in her.
- American Standard Version (ASV)
- and the food of his table, and the sitting of his servants, and the attendance of his ministers, and their apparel, his cupbearers also, and their apparel, and his ascent by which he went up unto the house of Jehovah; there was no more spirit in her.
- Bible in Basic English (BBE)
- And the food at his table, and all his servants seated there, and those who were waiting on him in their places, and their robes, and his wine-servants and their robes, and the burned offerings which he made in the house of the Lord, there was no more spirit in her.
- Darby Translation (DBY)
- and the food of his table, and the deportment of his servants, and the order of service of his attendants and their apparel, and his cupbearers and their apparel, and his ascent by which he went up to the house of Jehovah, there was no more spirit in her.
- Webster's Bible (WBS)
- And the provisions of his table, and the sitting of his servants, and the attendance of his ministers, and their apparel; his cup-bearers also, and their apparel; and his ascent by which he went up into the house of the LORD; there was no more spirit in her.
- Young's Literal Translation (YLT)
- and the food of his table, and the sitting of his servants, and the standing of his ministers, and their clothing, and his stewards, and their clothing, an his burnt-offering that he offered up in the house of Jehovah, and there hath not been any more spirit in her.
Read in context
- 2ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.
- 3ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ
- 4ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.
- 5ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.
- 6ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.
Cross references
- Nehemiah 1:11 ನೆಹೆಮೀಯ 1:11ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
- 1 Kings 4:22–23 1 ಅರಸುಗಳು 4:22–23ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ, ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
- John 6:53–57 ಯೋಹಾನನು 6:53–57ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
- 2 Chronicles 23:13 2 ಪೂರ್ವಕಾಲವೃತ್ತಾಂತ 23:13ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
- Psalm 119:81 ಕೀರ್ತನೆಗಳು 119:81ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
- Song of Solomon 5:8 ಪರಮಗೀತೆ 5:8ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Ezekiel 46:2 ಯೆಹೆಜ್ಕೇಲನು 46:2ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
- Luke 12:37 ಲೂಕನು 12:37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- Proverbs 9:5 ಜ್ಞಾನೋಕ್ತಿಗಳು 9:5ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
- Ezekiel 44:3 ಯೆಹೆಜ್ಕೇಲನು 44:3ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.
Original words (Hebrew)
- meat · H3978מַאֲכָל maʼăkâl
- table · H7979שֻׁלְחָן shulchân
- sitting · H4186מוֹשָׁב môwshâb
- servants · H5650עֶבֶד ʻebed
- attendance · H4612מַעֲמָד maʻămâd
- ministers · H8334שָׁרַת shârath
- apparel · H4403מַלְבּוּשׁ malbûwsh
- cupbearers · H8248שָׁקָה shâqâh
- apparel · H4403מַלְבּוּשׁ malbûwsh
- ascent · H5944עֲלִיָּה ʻălîyâh
- up · H5927עָלָה ʻâlâh
- house · H1004בַּיִת bayith
- spirit · H7307רוּחַ rûwach