2 Chronicles · chapter 9 · verse 5
2 Chronicles 9:5 in Kannada
ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.
Avalu arasanige nanna deshadalli ninna kriyegalannu kuritoo ninna jnyaanavannu kuritoo naanu kelida maatu satya.
2 Chronicles 9:5 in English
- King James Version (KJV)
- And she said to the king, [It was] a true report which I heard in mine own land of thine acts, and of thy wisdom:
- World English Bible (WEB)
- She said to the king, “It was a true report that I heard in my own land of your acts and of your wisdom.
- American Standard Version (ASV)
- And she said to the king, It was a true report that I heard in mine own land of thine acts, and of thy wisdom.
- Bible in Basic English (BBE)
- And she said to the king, The account which was given to me in my country of your acts and your wisdom was true.
- Darby Translation (DBY)
- And she said to the king, It was a true report that I heard in mine own land of thine affairs and of thy wisdom;
- Webster's Bible (WBS)
- And she said to the king, [It was] a true report which I heard in my own land of thy acts, and of thy wisdom:
- Young's Literal Translation (YLT)
- And she saith unto the king, 'True [is] the word that I heard in my land concerning thy matters and concerning thy wisdom,
Read in context
- 3ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ
- 4ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.
- 5ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.
- 6ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.
- 7ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.