Skip to content
ThuthiThuthiThuthi
2 Chronicles · chapter 9 · verse 6

2 Chronicles 9:6 in Kannada

ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.

Aadare naanu bandu nanna kannugalinda noduva varege aa maatugalannu nambade hodenu; igo, ninna mahaajnyaanadalli ardha vaadaroo nanage helalpattiddilla; naanu keliddakkinta ninna keerti adhikavaagiruvadu.

2 Chronicles 9:6 in English

King James Version (KJV)
Howbeit I believed not their words, until I came, and mine eyes had seen [it:] and, behold, the one half of the greatness of thy wisdom was not told me: [for] thou exceedest the fame that I heard.
World English Bible (WEB)
However I didn’t believe their words until I came, and my eyes had seen it; and behold half of the greatness of your wisdom wasn’t told me. You exceed the fame that I heard!
American Standard Version (ASV)
Howbeit I believed not their words, until I came, and mine eyes had seen it; and, behold, the half of the greatness of thy wisdom was not told me: thou exceedest the fame that I heard.
Bible in Basic English (BBE)
But I had no faith in what was said about you, till I came and saw for myself; and truly, word was not given me of half your great wisdom; you are much greater than they said.
Darby Translation (DBY)
but I gave no credit to their words, until I came and mine eyes had seen; and behold, the half of the greatness of thy wisdom was not told me: thou exceedest the report that I heard.
Webster's Bible (WBS)
Yet, I believed not their words, until I came, and my eyes had seen [it] : and behold, the one half of the greatness of thy wisdom was not told to me: [for] thou exceedest the fame that I heard.
Young's Literal Translation (YLT)
and I have given no credence to their words, till that I have come, and mine eyes see, and lo, there hath not been declared to me the half of the abundance of thy wisdom — thou hast added unto the report that I heard.

Read in context

  1. 4ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.
  2. 5ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.
  3. 6ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.
  4. 7ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.
  5. 8ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.
Read all of 2 Chronicles 9

Cross references

Original words (Hebrew)

2 Chronicles 9:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.