2 Chronicles · chapter 9 · verse 7
2 Chronicles 9:7 in Kannada
ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.
Ninna manushyaru bhaagyavantaru; ninna munde yaavaagaloo nintu ninna jnyaanavannu keluva ee ninna sevakaru bhaagya vantaru.
2 Chronicles 9:7 in English
- King James Version (KJV)
- Happy [are] thy men, and happy [are] these thy servants, which stand continually before thee, and hear thy wisdom.
- World English Bible (WEB)
- Happy are your men, and happy are these your servants, who stand continually before you and hear your wisdom.
- American Standard Version (ASV)
- Happy are thy men, and happy are these thy servants, that stand continually before thee, and hear thy wisdom.
- Bible in Basic English (BBE)
- Happy are your wives and happy these your servants whose place is ever before you, hearing your words of wisdom.
- Darby Translation (DBY)
- Happy are thy men, and happy are these thy servants, who stand continually before thee and hear thy wisdom!
- Webster's Bible (WBS)
- Happy [are] thy men, and happy [are] these thy servants, who stand continually before thee, and hear thy wisdom.
- Young's Literal Translation (YLT)
- 'O the happiness of thy men, and the happiness of thy servants — these — who are standing before thee continually, and hearing thy wisdom.
Read in context
- 5ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.
- 6ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.
- 7ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.
- 8ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.
- 9ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.
Cross references
- Proverbs 8:34 ಜ್ಞಾನೋಕ್ತಿಗಳು 8:34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- Proverbs 3:14 ಜ್ಞಾನೋಕ್ತಿಗಳು 3:14ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
- Deuteronomy 33:9 ಧರ್ಮೋಪದೇಶಕಾಂಡ 33:9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- 1 Kings 10:8 1 ಅರಸುಗಳು 10:8ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.
- Proverbs 3:3 ಜ್ಞಾನೋಕ್ತಿಗಳು 3:3ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
- Proverbs 10:21 ಜ್ಞಾನೋಕ್ತಿಗಳು 10:21ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- Luke 10:39–42 ಲೂಕನು 10:39–42ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು. ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು. ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು. ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- Psalm 84:10–12 ಕೀರ್ತನೆಗಳು 84:10–12ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು. ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು. ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.