Skip to content
ThuthiThuthiThuthi
2 Chronicles · chapter 9 · verse 8

2 Chronicles 9:8 in Kannada

ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.

Ninna kartanaada devarigoskara arasa naagiralu tanna sinhaasanada mele ninnannu iri salu ninnalli ishtapatta ninna devaraada kartanu stutisalpadali. Ninna devaru israayelannu yuga yugakkoo nillisalu avarannu preetimaadiddarinda nyaayavannoo neetiyannoo nadisalu aatanu ninnannu avara mele arasanaagiralu maadidanu andalu.

2 Chronicles 9:8 in English

King James Version (KJV)
Blessed be the LORD thy God, which delighted in thee to set thee on his throne, [to be] king for the LORD thy God: because thy God loved Israel, to establish them for ever, therefore made he thee king over them, to do judgment and justice.
World English Bible (WEB)
Blessed be the LORD your God, who delighted in you and set you on his throne to be king for the LORD your God, because your God loved Israel, to establish them forever. Therefore he made you king over them, to do justice and righteousness.”
American Standard Version (ASV)
Blessed be Jehovah thy God, who delighted in thee, to set thee on his throne, to be king for Jehovah thy God: because thy God loved Israel, to establish them for ever, therefore made he thee king over them, to do justice and righteousness.
Bible in Basic English (BBE)
Praise be to the Lord your God whose pleasure it was to put you on the seat of his kingdom to be king for the Lord your God: because, in his love for Israel, it was the purpose of your God to make them strong for ever, he made you king over them, to be their judge in righteousness.
Darby Translation (DBY)
Blessed be Jehovah thy God, who delighted in thee, to set thee on his throne, to be king to Jehovah thy God! Because thy God loved Israel, to establish them for ever, therefore did he make thee king over them, to do judgment and justice.
Webster's Bible (WBS)
Blessed be the LORD thy God, who delighted in thee to set thee on his throne, [to be] king for the LORD thy God: because thy God loved Israel, to establish them for ever, therefore he made thee king over them, to do judgment and justice.
Young's Literal Translation (YLT)
Let Jehovah thy God be blessed who hath delighted in thee, to put thee on His throne for king for Jehovah thy God; in the love of thy God to Israel, to establish it to the age, He hath put thee over them for king, to do judgment and righteousness.'

Read in context

  1. 6ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.
  2. 7ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.
  3. 8ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.
  4. 9ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.
  5. 10ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.
Read all of 2 Chronicles 9

Cross references

Original words (Hebrew)

2 Chronicles 9:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.