2 Corinthians · chapter 1 · verse 1
2 Corinthians 1:1 in Kannada
ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
Devara chittaanusaara yesu kristana apostalanaada paulanu mattu namma sahodaranaada timotheyanu korinthadalliruva devara sabhegoo akaayadalliruva parishuddhare llarigoo bareyuvadenandare
2 Corinthians 1:1 in English
- King James Version (KJV)
- Paul, an apostle of Jesus Christ by the will of God, and Timothy [our] brother, unto the church of God which is at Corinth, with all the saints which are in all Achaia:
- World English Bible (WEB)
- Paul, an apostle of Christ Jesus through the will of God, and Timothy our brother, to the assembly of God which is at Corinth, with all the saints who are in the whole of Achaia:
- American Standard Version (ASV)
- Paul, an apostle of Christ Jesus through the will of God, and Timothy our brother, unto the church of God which is at Corinth, with all the saints that are in the whole of Achaia:
- Bible in Basic English (BBE)
- Paul, an Apostle of Jesus Christ by the purpose of God, and Timothy the brother, to the church of God which is in Corinth, with all the saints who are in all Achaia:
- Darby Translation (DBY)
- Paul, apostle of Jesus Christ by God's will, and the brother Timotheus, to the assembly of God which is in Corinth, with all the saints who are in the whole of Achaia.
- Webster's Bible (WBS)
- Paul, an apostle of Jesus Christ by the will of God, and Timothy [our] brother, to the church of God which is at Corinth, with all the saints who are in all Achaia:
- Young's Literal Translation (YLT)
- Paul, an apostle of Jesus Christ, through the will of God, and Timotheus the brother, to the assembly of God that is in Corinth, with all the saints who are in all Achaia:
Read in context
- 1ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
- 2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.
Cross references
- 2 Timothy 1:1 2 ತಿಮೊಥೆಯನಿಗೆ 1:1ಕ್ರಿಸ್ತನ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೆಂಬ ನಾನು
- Ephesians 1:1 ಎಫೆಸದವರಿಗೆ 1:1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಎಫೆಸ ದಲ್ಲಿರುವ ಪರಿಶುದ್ಧರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ--
- Philippians 1:1 ಫಿಲಿಪ್ಪಿಯವರಿಗೆ 1:1ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
- Titus 1:1 ತೀತನಿಗೆ 1:1ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ
- Galatians 1:1 ಗಲಾತ್ಯದವರಿಗೆ 1:1ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
- 1 Timothy 1:1 1 ತಿಮೊಥೆಯನಿಗೆ 1:1ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು
- 1 Thessalonians 1:7–8 1 ಥೆಸಲೊನೀಕದವರಿಗೆ 1:7–8ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ; ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
- 1 Corinthians 16:10 1 ಕೊರಿಂಥದವರಿಗೆ 16:10ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.
- 1 Corinthians 6:11 1 ಕೊರಿಂಥದವರಿಗೆ 6:11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Colossians 1:1–2 ಕೊಲೊಸ್ಸೆಯವರಿಗೆ 1:1–2ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- Acts 16:1 ಅಪೊಸ್ತಲರ ಕೃತ್ಯಗಳು 16:1ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
- 2 Corinthians 11:10 2 ಕೊರಿಂಥದವರಿಗೆ 11:10ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
Original words (Greek)
- Paul · G3972Παῦλος Paûlos
- apostle · G652ἀπόστολος apóstolos
- Jesus · G2424Ἰησοῦς Iēsoûs
- Christ · G5547Χριστός Christós
- by · G1223διά diá
- will · G2307θέλημα thélēma
- God · G2316θεός theós
- and · G2532καί kaí
- Timothy · G5095Τιμόθεος Timótheos
- brother · G80ἀδελφός adelphós
- church · G1577ἐκκλησία ekklēsía
- God · G2316θεός theós
- is · G5607ὤν ṓn
- at · G1722ἐν en
- Corinth · G2882Κόρινθος Kórinthos
- with · G4862σύν sýn
- all · G3956πᾶς pâs
- saints · G40ἅγιος hágios
- are · G5607ὤν ṓn
- in · G1722ἐν en
- all · G3650ὅλος hólos
- Achaia · G882Ἀχαΐα Achaḯa