Skip to content
ThuthiThuthiThuthi
2 Corinthians · chapter 1 · verse 10

2 Corinthians 1:10 in Kannada

ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.

Aatanu nammannu enthaa bhayankaravaada maranadinda tappisiddaane, mattu tappisuttaane, innu mundeyoo aatanu nammannu tappisuvanendu naavu aatanalli bharavaseyullavaraagiddeve.

2 Corinthians 1:10 in English

King James Version (KJV)
Who delivered us from so great a death, and doth deliver: in whom we trust that he will yet deliver [us];
World English Bible (WEB)
who delivered us out of so great a death, and does deliver, on whom we have set our hope that he will also still deliver us,
American Standard Version (ASV)
who delivered us out of so great a death, and will deliver: on whom we have set our hope that he will also still deliver us;
Bible in Basic English (BBE)
Who gave us salvation from so great a death: on whom we have put our hope that he will still go on to give us salvation;
Darby Translation (DBY)
who has delivered us from so great a death, and does deliver; in whom we confide that he will also yet deliver;
Webster's Bible (WBS)
Who delivered us from so great a death, and doth deliver: in whom we trust that he will yet deliver [us] :
Young's Literal Translation (YLT)
who out of so great a death did deliver us, and doth deliver, in whom we have hoped that even yet He will deliver;

Read in context

  1. 8ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
  2. 9ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
  3. 10ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
  4. 11ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
  5. 12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
Read all of 2 Corinthians 1

Cross references

Original words (Greek)

2 Corinthians 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.