2 Corinthians · chapter 1 · verse 11
2 Corinthians 1:11 in Kannada
ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
Anekara moolaka namage anugrahisalpattantha daanada nimittavaagi bahala janarinda namma paravaagi upakaara stutiyaaguvante neevu saha ottaagi namagoskara praarthaneya sahaayamaaduttiddeeri.
2 Corinthians 1:11 in English
- King James Version (KJV)
- Ye also helping together by prayer for us, that for the gift [bestowed] upon us by the means of many persons thanks may be given by many on our behalf.
- World English Bible (WEB)
- you also helping together on our behalf by your supplication; that, for the gift given to us by means of many, thanks may be given by many persons on your behalf.
- American Standard Version (ASV)
- ye also helping together on our behalf by your supplication; that, for the gift bestowed upon us by means of many, thanks may be given by many persons on our behalf.
- Bible in Basic English (BBE)
- You at the same time helping together by your prayer for us; so that for what has been given to us through a number of persons, praise may go up to God for us from all of them.
- Darby Translation (DBY)
- ye also labouring together by supplication for us that the gift towards us, through means of many persons, may be the subject of the thanksgiving of many for us.
- Webster's Bible (WBS)
- Ye also helping together by prayer for us, that for the gift [bestowed] upon us by the means of many persons, thanks may be given by many on our behalf.
- Young's Literal Translation (YLT)
- ye working together also for us by your supplication, that the gift through many persons to us, through many may be thankfully acknowledged for us.
Read in context
- 9ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
- 10ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- 11ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
- 12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- 13ನೀವು ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ; ಹಾಗೆಯೇ ನೀವು ಕಡೇತನಕ ಒಪ್ಪಿಕೊಳ್ಳುವಿರೆಂದು ನಾನು ಭರವಸವುಳ್ಳವನಾಗಿದ್ದೇನೆ.
Cross references
- Philippians 1:19 ಫಿಲಿಪ್ಪಿಯವರಿಗೆ 1:19ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
- 2 Corinthians 4:15 2 ಕೊರಿಂಥದವರಿಗೆ 4:15ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.
- Acts 12:5 ಅಪೊಸ್ತಲರ ಕೃತ್ಯಗಳು 12:5ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
- Colossians 4:3 ಕೊಲೊಸ್ಸೆಯವರಿಗೆ 4:3ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
- 2 Thessalonians 3:1 2 ಥೆಸಲೊನೀಕದವರಿಗೆ 3:1ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ
- Philemon 1:22 ಫಿಲೆಮೋನನಿಗೆ 1:22ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.
- Hebrews 13:18 ಇಬ್ರಿಯರಿಗೆ 13:18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
- Romans 15:30–32 ರೋಮಾಪುರದವರಿಗೆ 15:30–32ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ. ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
- Ephesians 6:18–19 ಎಫೆಸದವರಿಗೆ 6:18–19ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- James 5:16–18 ಯಾಕೋಬನು 5:16–18ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ. ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ. ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.
- Isaiah 62:6–7 ಯೆಶಾಯ 62:6–7ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ. ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
- Isaiah 37:4 ಯೆಶಾಯ 37:4ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
Original words (Greek)
- Ye · G5216ὑμῶν hymōn
- also · G2532καί kaí
- together · G4943συνυπουργέω synypourgéō
- prayer · G1162δέησις déēsis
- for · G5228ὑπέρ hypér
- us · G2257ἡμῶν hēmōn
- that · G2443ἵνα hína
- gift · G5486χάρισμα chárisma
- upon · G1519εἰς eis
- us · G2248ἡμᾶς hēmâs
- of · G1537ἐκ ek
- many · G4183πολύς polýs
- persons · G4383πρόσωπον prósōpon
- given · G2168εὐχαριστέω eucharistéō
- by · G1223διά diá
- many · G4183πολύς polýs
- on · G5228ὑπέρ hypér
- behalf · G2257ἡμῶν hēmōn