2 Corinthians · chapter 1 · verse 12
2 Corinthians 1:12 in Kannada
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
Naavu manushyajnyaanadindalla, aadare saralateyindaloo bhaktiya nishkapatadindaloo devara krupeyindaloo lokadalli mattu innoo hechchaagi nimma vishayadalli nadakondevendu namma manassina saakshiye nama giruva santoshavaagide.
2 Corinthians 1:12 in English
- King James Version (KJV)
- For our rejoicing is this, the testimony of our conscience, that in simplicity and godly sincerity, not with fleshly wisdom, but by the grace of God, we have had our conversation in the world, and more abundantly to you-ward.
- World English Bible (WEB)
- For our boasting is this: the testimony of our conscience that in holiness and sincerity of God, not in fleshly wisdom but in the grace of God, we behaved ourselves in the world, and more abundantly toward you.
- American Standard Version (ASV)
- For our glorying is this, the testimony of our conscience, that in holiness and sincerity of God, not in fleshly wisdom but in the grace of God, we behaved ourselves in the world, and more abundantly to you-ward.
- Bible in Basic English (BBE)
- For our glory is in this, in the knowledge which we have that our way of life in the world, and most of all in relation to you, has been holy and true in the eyes of God; not in the wisdom of the flesh, but in the grace of God.
- Darby Translation (DBY)
- For our boasting is this, the testimony of our conscience, that in simplicity and sincerity before God, (not in fleshly wisdom but in God's grace,) we have had our conversation in the world, and more abundantly towards you.
- Webster's Bible (WBS)
- For our rejoicing is this, the testimony of our conscience, that in simplicity and godly sincerity, not with fleshly wisdom, but by the grace of God, we have had our manner of life in the world, and more abundantly toward you.
- Young's Literal Translation (YLT)
- For our glorying is this: the testimony of our conscience, that in simplicity and sincerity of God, not in fleshly wisdom, but in the grace of God, we did conduct ourselves in the world, and more abundantly toward you;
Read in context
- 10ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- 11ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
- 12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- 13ನೀವು ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ; ಹಾಗೆಯೇ ನೀವು ಕಡೇತನಕ ಒಪ್ಪಿಕೊಳ್ಳುವಿರೆಂದು ನಾನು ಭರವಸವುಳ್ಳವನಾಗಿದ್ದೇನೆ.
- 14ನೀವು ಸಹ ಸ್ವಲ್ಪಮಟ್ಟಿಗೆ ನಮ್ಮನ್ನು ಒಪ್ಪಿಕೊಂಡು ನಮ್ಮ ಕರ್ತನಾದ ಯೇಸುವಿನ ದಿನದಲ್ಲಿ ನೀವು ನಮಗೆ ಉಲ್ಲಾಸಕ್ಕೆ ಕಾರಣರಾಗಿರುವಂತೆಯೇ ನಾವು ನಿಮಗೆ ಉಲ್ಲಾಸಕ್ಕೆ ಕಾರಣರಾಗಿದ್ದೇವೆ.
Cross references
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- 1 Corinthians 2:13 1 ಕೊರಿಂಥದವರಿಗೆ 2:13ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
- James 3:13–18 ಯಾಕೋಬನು 3:13–18ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ. ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- 1 Thessalonians 2:10 1 ಥೆಸಲೊನೀಕದವರಿಗೆ 2:10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
- 2 Corinthians 8:8 2 ಕೊರಿಂಥದವರಿಗೆ 8:8ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- 2 Corinthians 12:15–19 2 ಕೊರಿಂಥದವರಿಗೆ 12:15–19ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ. ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು. ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ? ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ? ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
- 2 Corinthians 4:2 2 ಕೊರಿಂಥದವರಿಗೆ 4:2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- Hebrews 13:18 ಇಬ್ರಿಯರಿಗೆ 13:18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
- Job 13:15 ಯೋಬನು 13:15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- Acts 24:16 ಅಪೊಸ್ತಲರ ಕೃತ್ಯಗಳು 24:16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
Original words (Greek)
- For · G1063γάρ gár
- our · G2257ἡμῶν hēmōn
- rejoicing · G2746καύχησις kaúchēsis
- is · G2076ἐστί estí
- this · G3778οὗτος hoûtos
- testimony · G3142μαρτύριον martýrion
- our · G2257ἡμῶν hēmōn
- conscience · G4893συνείδησις syneídēsis
- that · G3754ὅτι hóti
- in · G1722ἐν en
- simplicity · G572ἁπλότης haplótēs
- and · G2532καί kaí
- godly · G2316θεός theós
- sincerity · G1505εἰλικρίνεια eilikríneia
- not · G3756οὐ ou
- with · G1722ἐν en
- fleshly · G4559σαρκικός sarkikós
- wisdom · G4678σοφία sophía
- but · G235ἀλλά allá
- by · G1722ἐν en
- grace · G5485χάρις cháris
- God · G2316θεός theós
- conversation · G390ἀναστρέφω anastréphō
- in · G1722ἐν en
- world · G2889κόσμος kósmos
- and · G1161δέ dé
- abundantly · G4056περισσοτέρως perissotérōs
- to · G4314πρός prós
- you-ward · G5209ὑμᾶς hymâs