2 Corinthians · chapter 1 · verse 14
2 Corinthians 1:14 in Kannada
ನೀವು ಸಹ ಸ್ವಲ್ಪಮಟ್ಟಿಗೆ ನಮ್ಮನ್ನು ಒಪ್ಪಿಕೊಂಡು ನಮ್ಮ ಕರ್ತನಾದ ಯೇಸುವಿನ ದಿನದಲ್ಲಿ ನೀವು ನಮಗೆ ಉಲ್ಲಾಸಕ್ಕೆ ಕಾರಣರಾಗಿರುವಂತೆಯೇ ನಾವು ನಿಮಗೆ ಉಲ್ಲಾಸಕ್ಕೆ ಕಾರಣರಾಗಿದ್ದೇವೆ.
Neevu saha svalpamattige nammannu oppikondu namma kartanaada yesuvina dinadalli neevu namage ullaasakke kaaranaraagiruvanteye naavu nimage ullaasakke kaaranaraagiddeve.
2 Corinthians 1:14 in English
- King James Version (KJV)
- As also ye have acknowledged us in part, that we are your rejoicing, even as ye also [are] ours in the day of the Lord Jesus.
- World English Bible (WEB)
- as also you acknowledged us in part—that we are your boasting, even as you also are ours, in the day of our Lord Jesus.
- American Standard Version (ASV)
- as also ye did acknowledge us in part, that we are your glorying, even as ye also are ours, in the day of our Lord Jesus.
- Bible in Basic English (BBE)
- Even as you have been ready, in part, to say that we are your glory, in the same way that you are ours, in the day of the Lord Jesus.
- Darby Translation (DBY)
- even as also ye have recognised us in part, that we are your boast, even as ye [are] ours in the day of the Lord Jesus.
- Webster's Bible (WBS)
- As also ye have acknowledged us in part, that we are your rejoicing, even as ye also [are] ours in the day of the Lord Jesus.
- Young's Literal Translation (YLT)
- according as also ye did acknowledge us in part, that your glory we are, even as also ye [are] ours, in the day of the Lord Jesus;
Read in context
- 12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- 13ನೀವು ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ; ಹಾಗೆಯೇ ನೀವು ಕಡೇತನಕ ಒಪ್ಪಿಕೊಳ್ಳುವಿರೆಂದು ನಾನು ಭರವಸವುಳ್ಳವನಾಗಿದ್ದೇನೆ.
- 14ನೀವು ಸಹ ಸ್ವಲ್ಪಮಟ್ಟಿಗೆ ನಮ್ಮನ್ನು ಒಪ್ಪಿಕೊಂಡು ನಮ್ಮ ಕರ್ತನಾದ ಯೇಸುವಿನ ದಿನದಲ್ಲಿ ನೀವು ನಮಗೆ ಉಲ್ಲಾಸಕ್ಕೆ ಕಾರಣರಾಗಿರುವಂತೆಯೇ ನಾವು ನಿಮಗೆ ಉಲ್ಲಾಸಕ್ಕೆ ಕಾರಣರಾಗಿದ್ದೇವೆ.
- 15ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ
- 16ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.
Cross references
- Philippians 2:16 ಫಿಲಿಪ್ಪಿಯವರಿಗೆ 2:16ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
- 1 Thessalonians 2:19–20 1 ಥೆಸಲೊನೀಕದವರಿಗೆ 2:19–20ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ. ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
- 1 Corinthians 1:8 1 ಕೊರಿಂಥದವರಿಗೆ 1:8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
- 1 Thessalonians 3:13 1 ಥೆಸಲೊನೀಕದವರಿಗೆ 3:13ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
- Philippians 1:10 ಫಿಲಿಪ್ಪಿಯವರಿಗೆ 1:10ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
- Philippians 4:1 ಫಿಲಿಪ್ಪಿಯವರಿಗೆ 4:1ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
- Philippians 1:6 ಫಿಲಿಪ್ಪಿಯವರಿಗೆ 1:6ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
- 1 Thessalonians 5:23 1 ಥೆಸಲೊನೀಕದವರಿಗೆ 5:23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
- Romans 11:25 ರೋಮಾಪುರದವರಿಗೆ 11:25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
- 2 Corinthians 5:12 2 ಕೊರಿಂಥದವರಿಗೆ 5:12ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿ ಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹೊಗಳಿಕೊಳ್ಳದೆ ತೋರಿಕೆಯ ವಿಷಯದಲ್ಲಿ ಮಾತ್ರ ಹೊಗಳಿಕೊಳ್ಳುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳು ವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯ ದಲ್ಲಿ ಹೆಚ್ಚಳಪಡುವದಕ್ಕೆ ನಿಮಗೆ
- 2 Corinthians 2:5 2 ಕೊರಿಂಥದವರಿಗೆ 2:5ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ.
- 1 Corinthians 11:18 1 ಕೊರಿಂಥದವರಿಗೆ 11:18ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
Original words (Greek)
- As · G2531καθώς kathṓs
- also · G2532καί kaí
- acknowledged · G1921ἐπιγινώσκω epiginṓskō
- us · G2248ἡμᾶς hēmâs
- in · G575ἀπό apó
- part · G3313μέρος méros
- that · G3754ὅτι hóti
- are · G2070ἐσμέν esmén
- your · G5216ὑμῶν hymōn
- rejoicing · G2745καύχημα kaúchēma
- as · G2509καθάπερ katháper
- ye · G5210ὑμεῖς hymeîs
- also · G2532καί kaí
- ours · G2257ἡμῶν hēmōn
- in · G1722ἐν en
- day · G2250ἡμέρα hēméra
- Lord · G2962κύριος kýrios
- Jesus · G2424Ἰησοῦς Iēsoûs