2 Corinthians · chapter 1 · verse 17
2 Corinthians 1:17 in Kannada
ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?
Aadadarinda naanu heege manassu maadidaaga haguru bhaavaneyannu torisideno? Illave naanu uddeshisadavu galu haudu, haudu anda mele alla, alla annuvante maanushya reetiyalli uddeshisu tteno?
2 Corinthians 1:17 in English
- King James Version (KJV)
- When I therefore was thus minded, did I use lightness? or the things that I purpose, do I purpose according to the flesh, that with me there should be yea yea, and nay nay?
- World English Bible (WEB)
- When I therefore planned this, did I show fickleness? Or the things that I plan, do I plan according to the flesh, that with me there should be the “Yes, yes” and the “No, no?”
- American Standard Version (ASV)
- When I therefore was thus minded, did I show fickleness? or the things that I purpose, do I purpose according to the flesh, that with me there should be the yea yea and the nay nay?
- Bible in Basic English (BBE)
- If then I had such a purpose, did I seem to be changing suddenly? or am I guided in my purposes by the flesh, saying, Yes, today, and, No, tomorrow?
- Darby Translation (DBY)
- Having therefore this purpose, did I then use lightness? Or what I purpose, do I purpose according to flesh, that there should be with me yea yea, and nay nay?
- Webster's Bible (WBS)
- When I therefore was thus minded, did I use levity? or the things that I purpose, do I purpose according to the flesh, that with me there should be yea, yea, and nay, nay?
- Young's Literal Translation (YLT)
- This, therefore, counselling, did I then use the lightness; or the things that I counsel, according to the flesh do I counsel, that it may be with me Yes, yes, and No, no?
Read in context
- 15ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ
- 16ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.
- 17ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?
- 18ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
- 19ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ.
Cross references
- Matthew 5:37 ಮತ್ತಾಯನು 5:37ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.
- James 5:12 ಯಾಕೋಬನು 5:12ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
- 2 Corinthians 10:2–3 2 ಕೊರಿಂಥದವರಿಗೆ 10:2–3ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ. ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
- 2 Corinthians 1:18–20 2 ಕೊರಿಂಥದವರಿಗೆ 1:18–20ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ. ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ. ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
- John 8:15 ಯೋಹಾನನು 8:15ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
- Jeremiah 23:32 ಯೆರೆಮೀಯ 23:32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- Zephaniah 3:4 ಚೆಫನ್ಯ 3:4ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Judges 9:4 ನ್ಯಾಯಸ್ಥಾಪಕರು 9:4ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
- 1 Thessalonians 2:18 1 ಥೆಸಲೊನೀಕದವರಿಗೆ 2:18ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.
Original words (Greek)
- therefore · G3767οὖν oûn
- was · G1011βουλεύω bouleúō
- thus · G5124τοῦτο toûto
- minded · G1011βουλεύω bouleúō
- did · G3361μή mḗ
- use · G5530χράομαι chráomai
- lightness · G1644ἐλαφρία elaphría
- or · G2228ἤ ḗ
- things · G3739ὅς hós
- purpose · G1011βουλεύω bouleúō
- purpose · G1011βουλεύω bouleúō
- to · G2596κατά katá
- flesh · G4561σάρξ sárx
- that · G2443ἵνα hína
- with · G3844παρά pará
- me · G1698ἐμοί emoí
- be · G5600ὦ ō
- yea · G3483ναί naí
- yea · G3483ναί naí
- and · G2532καί kaí
- nay · G3756οὐ ou
- nay · G3756οὐ ou