2 Corinthians · chapter 1 · verse 18
2 Corinthians 1:18 in Kannada
ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
Aadare devaru satyavantanaagiruva haageye namma maatu haudendoo allavendoo iralilla.
2 Corinthians 1:18 in English
- King James Version (KJV)
- But [as] God [is] true, our word toward you was not yea and nay.
- World English Bible (WEB)
- But as God is faithful, our word toward you was not “Yes and no.”
- American Standard Version (ASV)
- But as God is faithful, our word toward you is not yea and nay.
- Bible in Basic English (BBE)
- As God is true, our word to you is not Yes and No.
- Darby Translation (DBY)
- Now God [is] faithful, that our word to you is not yea and nay.
- Webster's Bible (WBS)
- But [as] God [is] true, our word towards you was not yea and nay.
- Young's Literal Translation (YLT)
- and God [is] faithful, that our word unto you became not Yes and No,
Read in context
- 16ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.
- 17ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?
- 18ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
- 19ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ.
- 20ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
Cross references
- 1 Corinthians 1:9 1 ಕೊರಿಂಥದವರಿಗೆ 1:9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
- Revelation 3:7 ಪ್ರಕಟನೆ 3:7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
- Revelation 3:14 ಪ್ರಕಟನೆ 3:14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
- John 7:28 ಯೋಹಾನನು 7:28ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
- 2 Corinthians 1:23 2 ಕೊರಿಂಥದವರಿಗೆ 1:23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- 2 Corinthians 11:31 2 ಕೊರಿಂಥದವರಿಗೆ 11:31ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
- John 8:26 ಯೋಹಾನನು 8:26ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.