2 Corinthians · chapter 1 · verse 2
2 Corinthians 1:2 in Kannada
ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
Namma tandeyaada devarindaloo kartanaada yesu kristanindaloo nimage krupeyoo shaantiyoo aagali.
2 Corinthians 1:2 in English
- King James Version (KJV)
- Grace [be] to you and peace from God our Father, and [from] the Lord Jesus Christ.
- World English Bible (WEB)
- Grace to you and peace from God our Father and the Lord Jesus Christ.
- American Standard Version (ASV)
- Grace to you and peace from God our Father and the Lord Jesus Christ.
- Bible in Basic English (BBE)
- Grace to you and peace from God our Father and the Lord Jesus Christ.
- Darby Translation (DBY)
- Grace to you, and peace from God our Father, and [the] Lord Jesus Christ.
- Webster's Bible (WBS)
- Grace [be] to you and peace from God our Father, and [from] the Lord Jesus Christ.
- Young's Literal Translation (YLT)
- Grace to you and peace from God our Father, and the Lord Jesus Christ!
Read in context
- 1ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
- 2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.
- 4ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
Cross references
- Romans 1:7 ರೋಮಾಪುರದವರಿಗೆ 1:7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
- Philippians 1:2 ಫಿಲಿಪ್ಪಿಯವರಿಗೆ 1:2ನಮ್ಮ ತಂದೆ ಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತ ನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- Ephesians 6:23 ಎಫೆಸದವರಿಗೆ 6:23ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
- Philemon 1:3 ಫಿಲೆಮೋನನಿಗೆ 1:3ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 2 Thessalonians 1:2 2 ಥೆಸಲೊನೀಕದವರಿಗೆ 1:2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 1 Thessalonians 1:1 1 ಥೆಸಲೊನೀಕದವರಿಗೆ 1:1ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊ ನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 1 Corinthians 1:3 1 ಕೊರಿಂಥದವರಿಗೆ 1:3ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.
- Colossians 1:2 ಕೊಲೊಸ್ಸೆಯವರಿಗೆ 1:2ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 1 Chronicles 12:18 1 ಪೂರ್ವಕಾಲವೃತ್ತಾಂತ 12:18ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
- 2 Samuel 15:20 2 ಸಮುವೇಲನು 15:20ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.
- Galatians 6:16 ಗಲಾತ್ಯದವರಿಗೆ 6:16ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
- Daniel 4:1 ದಾನಿಯೇಲನು 4:1ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.