2 Corinthians · chapter 1 · verse 20
2 Corinthians 1:20 in Kannada
ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
Aadadarinda namma moolaka devarige mahimeyuntaaguvante devara ellaa vaagdaana galu aatanalli haudaagive, aatanalliye aamen aagive.
2 Corinthians 1:20 in English
- King James Version (KJV)
- For all the promises of God in him [are] yea, and in him Amen, unto the glory of God by us.
- World English Bible (WEB)
- For however many are the promises of God, in him is the “Yes.” Therefore also through him is the “Amen”, to the glory of God through us.
- American Standard Version (ASV)
- For how many soever be the promises of God, in him is the yea: wherefore also through him is the Amen, unto the glory of God through us.
- Bible in Basic English (BBE)
- For he is the Yes to all the undertakings of God: and by him all the words of God are made certain and put into effect, to the glory of God through us.
- Darby Translation (DBY)
- For whatever promises of God [there are], in him is the yea, and in him the amen, for glory to God by us.
- Webster's Bible (WBS)
- For all the promises of God in him [are] yea, and in him Amen, to the glory of God by us.
- Young's Literal Translation (YLT)
- for as many as [are] promises of God, in him [are] the Yes, and in him the Amen, for glory to God through us;
Read in context
- 18ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
- 19ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ.
- 20ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
- 21ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
- 22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
Cross references
- 1 John 2:24–25 1 ಯೋಹಾನನು 2:24–25ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ. ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
- Galatians 3:22 ಗಲಾತ್ಯದವರಿಗೆ 3:22ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
- Hebrews 13:8 ಇಬ್ರಿಯರಿಗೆ 13:8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
- Revelation 7:12 ಪ್ರಕಟನೆ 7:12ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- Ephesians 1:6 ಎಫೆಸದವರಿಗೆ 1:6ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
- Ephesians 1:12–14 ಎಫೆಸದವರಿಗೆ 1:12–14ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು. ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ. ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Revelation 3:14 ಪ್ರಕಟನೆ 3:14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
- Romans 11:36 ರೋಮಾಪುರದವರಿಗೆ 11:36ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Ephesians 2:7 ಎಫೆಸದವರಿಗೆ 2:7ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- Isaiah 65:16 ಯೆಶಾಯ 65:16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
- Hebrews 11:13 ಇಬ್ರಿಯರಿಗೆ 11:13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
Original words (Greek)
- For · G1063γάρ gár
- all · G3745ὅσος hósos
- promises · G1860ἐπαγγελία epangelía
- God · G2316θεός theós
- in · G1722ἐν en
- him · G846αὐτός autós
- yea · G3483ναί naí
- and · G2532καί kaí
- in · G1722ἐν en
- him · G846αὐτός autós
- Amen · G281ἀμήν amḗn
- unto · G4314πρός prós
- glory · G1391δόξα dóxa
- God · G2316θεός theós
- by · G1223διά diá
- us · G2257ἡμῶν hēmōn