2 Corinthians · chapter 1 · verse 21
2 Corinthians 1:21 in Kannada
ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
Kristanalli nimmondige nammannu sthirapadisi nammannu abhishekisidaatanu devare;
2 Corinthians 1:21 in English
- King James Version (KJV)
- Now he which stablisheth us with you in Christ, and hath anointed us, [is] God;
- World English Bible (WEB)
- Now he who establishes us with you in Christ and anointed us is God,
- American Standard Version (ASV)
- Now he that establisheth us with you in Christ, and anointed us, is God;
- Bible in Basic English (BBE)
- Now he who makes our faith strong together with you, in Christ, and has given us of his grace, is God;
- Darby Translation (DBY)
- Now he that establishes us with you in Christ, and has anointed us, [is] God,
- Webster's Bible (WBS)
- Now he who establisheth us with you in Christ, and hath anointed us, [is] God;
- Young's Literal Translation (YLT)
- and He who is confirming you with us into Christ, and did anoint us, [is] God,
Read in context
- 19ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ.
- 20ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
- 21ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
- 22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- 23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
Cross references
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- Romans 8:9 ರೋಮಾಪುರದವರಿಗೆ 8:9ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- 2 Thessalonians 3:3 2 ಥೆಸಲೊನೀಕದವರಿಗೆ 3:3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- 2 Corinthians 5:5 2 ಕೊರಿಂಥದವರಿಗೆ 5:5ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- 2 Thessalonians 2:8 2 ಥೆಸಲೊನೀಕದವರಿಗೆ 2:8ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Psalm 37:23–24 ಕೀರ್ತನೆಗಳು 37:23–24ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ. ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- Isaiah 62:7 ಯೆಶಾಯ 62:7ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.