Skip to content
ThuthiThuthiThuthi
2 Corinthians · chapter 1 · verse 22

2 Corinthians 1:22 in Kannada

ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.

Aatanu namma mele mudrehaaki namma hrudayagalalli pavitraatmanannu sanchakaaravaagi anugrahisiddaane.

2 Corinthians 1:22 in English

King James Version (KJV)
Who hath also sealed us, and given the earnest of the Spirit in our hearts.
World English Bible (WEB)
who also sealed us and gave us the down payment of the Spirit in our hearts.
American Standard Version (ASV)
who also sealed us, and gave [us] the earnest of the Spirit in our hearts.
Bible in Basic English (BBE)
And it is he who has put his stamp on us, even the Spirit, as the sign in our hearts of the coming glory.
Darby Translation (DBY)
who also has sealed us, and given the earnest of the Spirit in our hearts.
Webster's Bible (WBS)
Who hath also sealed us, and given the earnest of the spirit in our hearts.
Young's Literal Translation (YLT)
who also sealed us, and gave the earnest of the Spirit in our hearts.

Read in context

  1. 20ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್‌ ಆಗಿವೆ.
  2. 21ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
  3. 22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
  4. 23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
  5. 24ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
Read all of 2 Corinthians 1

Cross references

Original words (Greek)

2 Corinthians 1:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.