2 Corinthians · chapter 1 · verse 23
2 Corinthians 1:23 in Kannada
ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
Idallade nimma mele kanikaraviruvadarinda naanu iduvarege korinthakke baralillavembadakke nanna praanadondige devare nanage saakshi.nimma nambikeya mele naavu doretana maaduvadakkaagi alla; aadare nimma santoshakke sahaayamaaduvavaraagiddeve. Yaakandare neevu nambikeyalli nintiddeeri.
2 Corinthians 1:23 in English
- King James Version (KJV)
- Moreover I call God for a record upon my soul, that to spare you I came not as yet unto Corinth.
- World English Bible (WEB)
- But I call God for a witness to my soul, that to spare you, I didn’t come to Corinth.
- American Standard Version (ASV)
- But I call God for a witness upon my soul, that to spare you I forbare to come unto Corinth.
- Bible in Basic English (BBE)
- But God is my witness that it was in pity for you that I did not come to Corinth at that time.
- Darby Translation (DBY)
- But I call God to witness upon my soul that to spare you I have not yet come to Corinth.
- Webster's Bible (WBS)
- Moreover, I call God for a witness upon my soul, that to spare you I have not as yet come to Corinth.
- Young's Literal Translation (YLT)
- And I for a witness on God do call upon my soul, that sparing you, I came not yet to Corinth;
Read in context
- 21ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
- 22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- 23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- 24ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
Cross references
- Galatians 1:20 ಗಲಾತ್ಯದವರಿಗೆ 1:20ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.
- 1 Corinthians 4:21 1 ಕೊರಿಂಥದವರಿಗೆ 4:21ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
- Romans 1:9 ರೋಮಾಪುರದವರಿಗೆ 1:9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
- 2 Corinthians 13:2 2 ಕೊರಿಂಥದವರಿಗೆ 13:2ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
- 2 Corinthians 13:10 2 ಕೊರಿಂಥದವರಿಗೆ 13:10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
- Philippians 1:8 ಫಿಲಿಪ್ಪಿಯವರಿಗೆ 1:8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
- 2 Corinthians 12:20 2 ಕೊರಿಂಥದವರಿಗೆ 12:20ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- 2 Corinthians 10:6–11 2 ಕೊರಿಂಥದವರಿಗೆ 10:6–11ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ. ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು. ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ. ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ. ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ.
- 2 Corinthians 11:31 2 ಕೊರಿಂಥದವರಿಗೆ 11:31ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
- 2 Corinthians 11:11 2 ಕೊರಿಂಥದವರಿಗೆ 11:11ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.
- Romans 9:1 ರೋಮಾಪುರದವರಿಗೆ 9:1ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
- 1 Thessalonians 2:5 1 ಥೆಸಲೊನೀಕದವರಿಗೆ 2:5ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
Original words (Greek)
- Moreover · G1161δέ dé
- I · G1473ἐγώ egṓ
- call · G1941ἐπικαλέομαι epikaléomai
- God · G2316θεός theós
- record · G3144μάρτυς mártys
- upon · G1909ἐπί epí
- my · G1699ἐμός emós
- soul · G5590ψυχή psychḗ
- that · G3754ὅτι hóti
- spare · G5339φείδομαι pheídomai
- you · G5216ὑμῶν hymōn
- came · G2064ἔρχομαι érchomai
- yet · G3765οὐκέτι oukéti
- unto · G1519εἰς eis
- Corinth · G2882Κόρινθος Kórinthos