2 Corinthians · chapter 1 · verse 24
2 Corinthians 1:24 in Kannada
ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
Nimma nambikeya mele naavu doretana maaduvadakkaagi alla; aadare nimma santoshakke sahaayamaaduvavaraagiddeve. Yaakandare neevu nambikeyalli nintiddeeri.
2 Corinthians 1:24 in English
- King James Version (KJV)
- Not for that we have dominion over your faith, but are helpers of your joy: for by faith ye stand.
- World English Bible (WEB)
- We don’t control your faith, but are fellow workers with you for your joy. For you stand firm in faith.
- American Standard Version (ASV)
- Not that we have lordship over your faith, but are helpers of your joy: for in faith ye stand fast.
- Bible in Basic English (BBE)
- Not that we have authority over your faith, but we are helpers of your joy: for it is faith which is your support.
- Darby Translation (DBY)
- Not that we rule over your faith, but are fellow-workmen of your joy: for by faith ye stand.
- Webster's Bible (WBS)
- Not for that we have dominion over your faith, but are helpers of your joy: for by faith ye stand.
- Young's Literal Translation (YLT)
- not that we are lords over your faith, but we are workers together with your joy, for by the faith ye stand.
Read in context
- 22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- 23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- 24ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
Cross references
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
- 2 Timothy 2:24–26 2 ತಿಮೊಥೆಯನಿಗೆ 2:24–26ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು. ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- 1 Corinthians 15:1 1 ಕೊರಿಂಥದವರಿಗೆ 15:1ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ.
- 2 Corinthians 4:5 2 ಕೊರಿಂಥದವರಿಗೆ 4:5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
- Romans 5:2 ರೋಮಾಪುರದವರಿಗೆ 5:2ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
- Philippians 1:25–26 ಫಿಲಿಪ್ಪಿಯವರಿಗೆ 1:25–26ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ. ಹೀಗೆ ನಾನು ತಿರಿಗಿ ನಿಮ್ಮ ಬಳಿಗೆ ಬರುವದರಿಂದ ನನ್ನ ವಿಷಯವಾದ ನಿಮ್ಮ ಸಂತೋಷವು ಯೇಸು ಕ್ರಿಸ್ತನಲ್ಲಿ ನಮಗೆ ಅತ್ಯಧಿಕವಾಗಿರುವದು.
- Matthew 24:49 ಮತ್ತಾಯನು 24:49ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ
- Matthew 23:8–10 ಮತ್ತಾಯನು 23:8–10ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು. ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ. ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
- 2 Corinthians 5:7 2 ಕೊರಿಂಥದವರಿಗೆ 5:7(ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
- Romans 11:20 ರೋಮಾಪುರದವರಿಗೆ 11:20ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
- Romans 1:12 ರೋಮಾಪುರದವರಿಗೆ 1:12ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
- 2 Corinthians 2:1–3 2 ಕೊರಿಂಥದವರಿಗೆ 2:1–3ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು. ನಾನು ನಿಮ್ಮನ್ನು ದುಃಖ ಪಡಿಸಿದರೆ ನನ್ನನ್ನು ಆನಂದಪಡಿಸುವದಕ್ಕೆ ಯಾರಿ ದ್ದಾರೆ? ನನ್ನಿಂದ ದುಃಖ ಹೊಂದಿದವನೇ ಹೊರತು ಬೇರೆ ಯಾರೂ ಇಲ್ಲವಲ್ಲಾ. ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.
Original words (Greek)
- Not · G3756οὐ ou
- that · G3754ὅτι hóti
- dominion · G2961κυριεύω kyrieúō
- your · G5216ὑμῶν hymōn
- faith · G4102πίστις pístis
- but · G235ἀλλά allá
- are · G2070ἐσμέν esmén
- helpers · G4904συνεργός synergós
- your · G5216ὑμῶν hymōn
- joy · G5479χαρά chará
- for · G1063γάρ gár
- faith · G4102πίστις pístis
- stand · G2476ἵστημι hístēmi