Skip to content
ThuthiThuthiThuthi
2 Corinthians · chapter 1 · verse 3

2 Corinthians 1:3 in Kannada

ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.

Namma kartanaada yesu kristana tandeyaa giruva devaroo kanikaravulla tandeyoo sakala vidhavaagi santaisuvaatanoo aagiruva devarige stotra.

2 Corinthians 1:3 in English

King James Version (KJV)
Blessed [be] God, even the Father of our Lord Jesus Christ, the Father of mercies, and the God of all comfort;
World English Bible (WEB)
Blessed be the God and Father of our Lord Jesus Christ, the Father of mercies and God of all comfort,
American Standard Version (ASV)
Blessed [be] the God and Father of our Lord Jesus Christ, the Father of mercies and God of all comfort;
Bible in Basic English (BBE)
Praise be to the God and Father of our Lord Jesus Christ, the Father of mercies and the God of all comfort;
Darby Translation (DBY)
Blessed [be] the God and Father of our Lord Jesus Christ, the Father of compassions, and God of all encouragement;
Webster's Bible (WBS)
Blessed [be] God, even the Father of our Lord Jesus Christ, the Father of mercies, and the God of all consolation.
Young's Literal Translation (YLT)
Blessed [is] God, even the Father of our Lord Jesus Christ, the Father of the mercies, and God of all comfort,

Read in context

  1. 1ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
  2. 2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
  3. 3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.
  4. 4ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
  5. 5ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
Read all of 2 Corinthians 1

Cross references

Original words (Greek)

2 Corinthians 1:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.