2 Corinthians · chapter 1 · verse 4
2 Corinthians 1:4 in Kannada
ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
Namage sambhavisuva ellaa sankatagalalinamage sambhavisuva ellaa sankatagalali aatanu nammannu santaisuttaane; heege devarinda namagaaguva aadaraneya moolaka naavu naanaa vidhavaada sankatagalalli iruvavarannu santaisu vadakke shaktaraagutteve.
2 Corinthians 1:4 in English
- King James Version (KJV)
- Who comforteth us in all our tribulation, that we may be able to comfort them which are in any trouble, by the comfort wherewith we ourselves are comforted of God.
- World English Bible (WEB)
- who comforts us in all our affliction, that we may be able to comfort those who are in any affliction, through the comfort with which we ourselves are comforted by God.
- American Standard Version (ASV)
- who comforteth us in all our affliction, that we may be able to comfort them that are in any affliction, through the comfort wherewith we ourselves are comforted of God.
- Bible in Basic English (BBE)
- Who gives us comfort in all our troubles, so that we may be able to give comfort to others who are in trouble, through the comfort with which we ourselves are comforted by God.
- Darby Translation (DBY)
- who encourages us in all our tribulation, that we may be able to encourage those who are in any tribulation whatever, through the encouragement with which we ourselves are encouraged of God.
- Webster's Bible (WBS)
- Who comforteth us in all our tribulation, that we may be able to comfort them who are in any trouble by the consolation with which we ourselves are comforted by God.
- Young's Literal Translation (YLT)
- who is comforting us in all our tribulation, for our being able to comfort those in any tribulation through the comfort with which we are comforted ourselves by God;
Read in context
- 2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.
- 4ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
- 5ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
- 6ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
Cross references
- 1 Thessalonians 5:11 1 ಥೆಸಲೊನೀಕದವರಿಗೆ 5:11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
- Isaiah 51:12 ಯೆಶಾಯ 51:12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
- 2 Thessalonians 2:16–17 2 ಥೆಸಲೊನೀಕದವರಿಗೆ 2:16–17ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ. ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
- 2 Corinthians 7:6–7 2 ಕೊರಿಂಥದವರಿಗೆ 7:6–7ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು. ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
- Isaiah 40:1 ಯೆಶಾಯ 40:1ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
- Psalm 32:7 ಕೀರ್ತನೆಗಳು 32:7ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
- John 14:18 ಯೋಹಾನನು 14:18ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.
- Psalm 34:2–6 ಕೀರ್ತನೆಗಳು 34:2–6ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು. ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ. ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು. ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ. ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Hebrews 12:12 ಇಬ್ರಿಯರಿಗೆ 12:12ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.
- John 14:16 ಯೋಹಾನನು 14:16ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
- Isaiah 12:1 ಯೆಶಾಯ 12:1ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
- Isaiah 66:12–14 ಯೆಶಾಯ 66:12–14ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ, ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ. ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
Original words (Greek)
- Who · G3588ὁ ho
- comforteth · G3870παρακαλέω parakaléō
- us · G2248ἡμᾶς hēmâs
- in · G1909ἐπί epí
- all · G3956πᾶς pâs
- our · G2257ἡμῶν hēmōn
- tribulation · G2347θλῖψις thlîpsis
- we · G2248ἡμᾶς hēmâs
- able · G1410δύναμαι dýnamai
- to · G1519εἰς eis
- comfort · G3870παρακαλέω parakaléō
- them · G3588ὁ ho
- are · G3739ὅς hós
- in · G1722ἐν en
- any · G3956πᾶς pâs
- trouble · G2347θλῖψις thlîpsis
- by · G1223διά diá
- wherewith · G3874παράκλησις paráklēsis
- ourselves · G846αὐτός autós
- comforted · G3870παρακαλέω parakaléō
- of · G5259ὑπό hypó
- God · G2316θεός theós