2 Corinthians · chapter 1 · verse 5
2 Corinthians 1:5 in Kannada
ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
Kristana nimitta namage baadhegalu hege heralavaagi untaaguttaveyo haageye aadaraneyoo kooda kristana moolaka heralavaagi untaaguttade.
2 Corinthians 1:5 in English
- King James Version (KJV)
- For as the sufferings of Christ abound in us, so our consolation also aboundeth by Christ.
- World English Bible (WEB)
- For as the sufferings of Christ abound to us, even so our comfort also abounds through Christ.
- American Standard Version (ASV)
- For as the sufferings of Christ abound unto us, even so our comfort also aboundeth through Christ.
- Bible in Basic English (BBE)
- For as we undergo more of the pain which Christ underwent, so through Christ does our comfort become greater.
- Darby Translation (DBY)
- Because, even as the sufferings of the Christ abound towards us, so through the Christ does our encouragement also abound.
- Webster's Bible (WBS)
- For as the sufferings of Christ abound in us, so our consolation also aboundeth by Christ.
- Young's Literal Translation (YLT)
- because, as the sufferings of the Christ do abound to us, so through the Christ doth abound also our comfort;
Read in context
- 3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.
- 4ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
- 5ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
- 6ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
- 7ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
Cross references
- Colossians 1:24 ಕೊಲೊಸ್ಸೆಯವರಿಗೆ 1:24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
- Philippians 3:10 ಫಿಲಿಪ್ಪಿಯವರಿಗೆ 3:10ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
- 2 Thessalonians 2:16–17 2 ಥೆಸಲೊನೀಕದವರಿಗೆ 2:16–17ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ. ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- 2 Corinthians 4:10–11 2 ಕೊರಿಂಥದವರಿಗೆ 4:10–11ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
- Philippians 2:1 ಫಿಲಿಪ್ಪಿಯವರಿಗೆ 2:1ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
- 2 Corinthians 11:23–30 2 ಕೊರಿಂಥದವರಿಗೆ 11:23–30ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ. ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ. ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ? ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು.
- 1 Corinthians 4:10–13 1 ಕೊರಿಂಥದವರಿಗೆ 4:10–13ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು. ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- Luke 2:25 ಲೂಕನು 2:25ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
- Acts 9:4 ಅಪೊಸ್ತಲರ ಕೃತ್ಯಗಳು 9:4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
Original words (Greek)
- For · G3754ὅτι hóti
- as · G2531καθώς kathṓs
- sufferings · G3804πάθημα páthēma
- Christ · G5547Χριστός Christós
- abound · G4052περισσεύω perisseúō
- in · G1519εἰς eis
- us · G2248ἡμᾶς hēmâs
- so · G3779οὕτω hoútō
- our · G2257ἡμῶν hēmōn
- consolation · G3874παράκλησις paráklēsis
- also · G2532καί kaí
- aboundeth · G4052περισσεύω perisseúō
- by · G1223διά diá
- Christ · G5547Χριστός Christós