Skip to content
ThuthiThuthiThuthi
2 Corinthians · chapter 1 · verse 6

2 Corinthians 1:6 in Kannada

ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.

Naavu sankata pattare adu nimma aadaranegaagiyoo rakshanegaagiyoo aagiddu naavu anubhavisuva shramegalalli taalmeyullavaraaguvante avu parinamisuttave; illave naavu aadarisalpattare adu nimma aadaranegaagi mattu rakshanegaagi iruttade.

2 Corinthians 1:6 in English

King James Version (KJV)
And whether we be afflicted, [it is] for your consolation and salvation, which is effectual in the enduring of the same sufferings which we also suffer: or whether we be comforted, [it is] for your consolation and salvation.
World English Bible (WEB)
But if we are afflicted, it is for your comfort and salvation. If we are comforted, it is for your comfort, which produces in you the patient enduring of the same sufferings which we also suffer.
American Standard Version (ASV)
But whether we are afflicted, it is for your comfort and salvation; or whether we are comforted, it is for your comfort, which worketh in the patient enduring of the same sufferings which we also suffer:
Bible in Basic English (BBE)
But if we are troubled, it is for your comfort and salvation; or if we are comforted, it is for your comfort, which takes effect through your quiet undergoing of the same troubles which we undergo:
Darby Translation (DBY)
But whether we are in tribulation, [it is] for your encouragement and salvation, wrought in the endurance of the same sufferings which we also suffer,
Webster's Bible (WBS)
And whether we are afflicted, [it is] for your consolation and salvation, which is effectual in the enduring of the same sufferings which we also suffer: or whether we are comforted, [it is] for your consolation and salvation.
Young's Literal Translation (YLT)
and whether we be in tribulation, [it is] for your comfort and salvation, that is wrought in the enduring of the same sufferings that we also suffer; whether we are comforted, [it is] for your comfort and salvation;

Read in context

  1. 4ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
  2. 5ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
  3. 6ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
  4. 7ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
  5. 8ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
Read all of 2 Corinthians 1

Cross references

Original words (Greek)

2 Corinthians 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.