Skip to content
ThuthiThuthiThuthi
2 Corinthians · chapter 1 · verse 7

2 Corinthians 1:7 in Kannada

ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.

Neevu baadhegalalli paalugaararaagiruva prakaara aadarane yalliyoo paalugaararaagiddeerendu namage tilidiruvadarinda nimma vishayadalli namagiruva nireeksheyu drudhavaagide.

2 Corinthians 1:7 in English

King James Version (KJV)
And our hope of you [is] stedfast, knowing, that as ye are partakers of the sufferings, so [shall ye be] also of the consolation.
World English Bible (WEB)
Our hope for you is steadfast, knowing that, since you are partakers of the sufferings, so you are also of the comfort.
American Standard Version (ASV)
and our hope for you is stedfast; knowing that, as ye are partakers of the sufferings, so also are ye of the comfort.
Bible in Basic English (BBE)
And our hope for you is certain; in the knowledge that as you take part in the troubles, so you will take part in the comfort.
Darby Translation (DBY)
(and our hope for you [is] sure;) or whether we are encouraged, [it is] for your encouragement and salvation: knowing that as ye are partakers of the sufferings, so also of the encouragement.
Webster's Bible (WBS)
And our hope of you [is] steadfast, knowing, that as ye are partakers of the sufferings, so [shall ye be] also of the consolation.
Young's Literal Translation (YLT)
and our hope [is] stedfast for you, knowing that even as ye are partakers of the sufferings — so also of the comfort.

Read in context

  1. 5ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
  2. 6ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
  3. 7ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
  4. 8ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
  5. 9ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
Read all of 2 Corinthians 1

Cross references

Original words (Greek)

2 Corinthians 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.