Skip to content
ThuthiThuthiThuthi
2 Corinthians · chapter 1 · verse 8

2 Corinthians 1:8 in Kannada

ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.

Sahodarare, aasyadalli nammaguntaada upadravavannu neevu tiliya bekendu naanu apekshisuttene; hegandare naavu jeevada nireeksheyilladavaraaguvashtoo alategettu bala viాri kuggi hodevu.

2 Corinthians 1:8 in English

King James Version (KJV)
For we would not, brethren, have you ignorant of our trouble which came to us in Asia, that we were pressed out of measure, above strength, insomuch that we despaired even of life:
World English Bible (WEB)
For we don’t desire to have you uninformed, brothers, concerning our affliction which happened to us in Asia: that we were weighed down exceedingly, beyond our power, so much that we despaired even of life.
American Standard Version (ASV)
For we would not have you ignorant, brethren, concerning our affliction which befell [us] in Asia, that we were weighed down exceedingly, beyond our power, insomuch that we despaired even of life:
Bible in Basic English (BBE)
For it is our desire that you may not be without knowledge of our trouble which came on us in Asia, that the weight of it was very great, more than our power, so that it seemed that we had no hope even of life:
Darby Translation (DBY)
For we do not wish you to be ignorant, brethren, as to our tribulation which happened [to us] in Asia, that we were excessively pressed beyond [our] power, so as to despair even of living.
Webster's Bible (WBS)
For we would not, brethren, have you ignorant of our trouble which came to us in Asia, that we were pressed out of measure, above strength, so that we despaired even of life:
Young's Literal Translation (YLT)
For we do not wish you to be ignorant, brethren, of our tribulation that happened to us in Asia, that we were exceedingly burdened above [our] power, so that we despaired even of life;

Read in context

  1. 6ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
  2. 7ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
  3. 8ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
  4. 9ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
  5. 10ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
Read all of 2 Corinthians 1

Cross references

Original words (Greek)

2 Corinthians 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.