Skip to content
ThuthiThuthiThuthi
2 Corinthians · chapter 1 · verse 9

2 Corinthians 1:9 in Kannada

ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.

Aadare maranavaagu ttademba nirnayavu nammolage untaayitu; naavu namma mele bharavasavittukollade sattavarannu ebbisuva devara meleye bharavasaviduvava raagabekendu heegaayitu.

2 Corinthians 1:9 in English

King James Version (KJV)
But we had the sentence of death in ourselves, that we should not trust in ourselves, but in God which raiseth the dead:
World English Bible (WEB)
Yes, we ourselves have had the sentence of death within ourselves, that we should not trust in ourselves, but in God who raises the dead,
American Standard Version (ASV)
yea, we ourselves have had the sentence of death within ourselves, that we should not trust in ourselves, but in God who raiseth the dead:
Bible in Basic English (BBE)
Yes, we ourselves have had the answer of death in ourselves, so that our hope might not be in ourselves, but in God who is able to give life to the dead:
Darby Translation (DBY)
But we ourselves had the sentence of death in ourselves, that we should not have our trust in ourselves, but in God who raises the dead;
Webster's Bible (WBS)
But we had the sentence of death in ourselves, that we should not trust in ourselves, but in God who raiseth the dead:
Young's Literal Translation (YLT)
but we ourselves in ourselves the sentence of the death have had, that we may not be trusting on ourselves, but on God, who is raising the dead,

Read in context

  1. 7ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
  2. 8ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
  3. 9ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
  4. 10ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
  5. 11ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
Read all of 2 Corinthians 1

Cross references

Original words (Greek)

2 Corinthians 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.