2 Corinthians · chapter 10 · verse 1
2 Corinthians 10:1 in Kannada
ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Nimmedurinalliruvaaga deenanaagiyoo dooradalliruvaaga nimma kadege dittatana torisuvavanaagiyoo aagiddaanendu neevu tiliyuva paulanemba naane kristana shaanta manassinindaloo saatvikatvadindaloo nimmannu bedikolluttene.
2 Corinthians 10:1 in English
- King James Version (KJV)
- Now I Paul myself beseech you by the meekness and gentleness of Christ, who in presence [am] base among you, but being absent am bold toward you:
- World English Bible (WEB)
- Now I Paul, myself, entreat you by the humility and gentleness of Christ, I who in your presence am lowly among you, but being absent am bold toward you.
- American Standard Version (ASV)
- Now I Paul myself entreat you by the meekness and gentleness of Christ, I who in your presence am lowly among you, but being absent am of good courage toward you:
- Bible in Basic English (BBE)
- Now I, Paul, myself make request to you by the quiet and gentle behaviour of Christ, I who am poor in spirit when with you, but who say what is in my mind to you without fear when I am away from you:
- Darby Translation (DBY)
- But I myself, Paul, entreat you by the meekness and gentleness of the Christ, who, as to appearance, [when present] [am] mean among you, but absent am bold towards you;
- Webster's Bible (WBS)
- Now I Paul myself beseech you, by the meekness and gentleness of Christ, who in presence [am] base among you, but being absent am bold towards you:
- Young's Literal Translation (YLT)
- And I, Paul, myself, do call upon you — through the meekness and gentleness of the Christ — who in presence, indeed [am] humble among you, and being absent, have courage toward you,
Read in context
- 1ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 2ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
- 3ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
Cross references
- 2 Corinthians 10:10 2 ಕೊರಿಂಥದವರಿಗೆ 10:10ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Galatians 5:2 ಗಲಾತ್ಯದವರಿಗೆ 5:2ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Isaiah 42:3–4 ಯೆಶಾಯ 42:3–4ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ. ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
- 2 Corinthians 12:7–9 2 ಕೊರಿಂಥದವರಿಗೆ 12:7–9ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು. ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು. ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- 1 Corinthians 2:3 1 ಕೊರಿಂಥದವರಿಗೆ 2:3ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.
- 2 Corinthians 11:30 2 ಕೊರಿಂಥದವರಿಗೆ 11:30ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು.
- Acts 8:32 ಅಪೊಸ್ತಲರ ಕೃತ್ಯಗಳು 8:32ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
- Revelation 1:9 ಪ್ರಕಟನೆ 1:9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
- 1 Peter 2:22–23 1 ಪೇತ್ರನು 2:22–23ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
Original words (Greek)
- Now · G1161δέ dé
- I · G1473ἐγώ egṓ
- Paul · G3972Παῦλος Paûlos
- myself · G846αὐτός autós
- beseech · G3870παρακαλέω parakaléō
- you · G5209ὑμᾶς hymâs
- by · G1223διά diá
- meekness · G4236πρᾳότης praiótēs
- and · G2532καί kaí
- gentleness · G1932ἐπιείκεια epieíkeia
- Christ · G5547Χριστός Christós
- who · G3739ὅς hós
- in · G2596κατά katá
- presence · G4383πρόσωπον prósōpon
- base · G5011ταπεινός tapeinós
- among · G1722ἐν en
- you · G5213ὑμῖν hymîn
- but · G1161δέ dé
- absent · G548ἄπειμι ápeimi
- bold · G2292θαῤῥέω tharrhéō
- toward · G1519εἰς eis
- you · G5209ὑμᾶς hymâs