Skip to content
ThuthiThuthiThuthi
2 Corinthians · chapter 10 · verse 10

2 Corinthians 10:10 in Kannada

ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.

Avaru--avana patrikegalu gauravavaadavugaloo balavullavugaloo aagive; avanu saakshaattaagi bandare avanu nirbalanu, avana maatu gananegebaaraddu endu annuttaare.

2 Corinthians 10:10 in English

King James Version (KJV)
For [his] letters, say they, [are] weighty and powerful; but [his] bodily presence [is] weak, and [his] speech contemptible.
World English Bible (WEB)
For, “His letters”, they say, “are weighty and strong, but his bodily presence is weak, and his speech is despised.”
American Standard Version (ASV)
For, His letters, they say, are weighty and strong; but his bodily presence is weak, and his speech of no account.
Bible in Basic English (BBE)
For his letters, they say, have weight and are strong; but in body he is feeble, and his way of talking has little force.
Darby Translation (DBY)
because his letters, he says, [are] weighty and strong, but his presence in the body weak, and his speech naught.
Webster's Bible (WBS)
For [his] letters (say they) [are] weighty and powerful; but [his] bodily presence [is] weak, and [his] speech contemptible.
Young's Literal Translation (YLT)
'because the letters indeed — saith one — [are] weighty and strong, and the bodily presence weak, and the speech despicable.'

Read in context

  1. 8ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
  2. 9ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ.
  3. 10ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
  4. 11ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ.
  5. 12ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿ ಕೊಳ್ಳುವದಕ್ಕಾಗಲಿ ನಮಗೆ ಧೈರ್ಯ ಸಾಲದು; ಅವರಂತೂ ತಮ್ಮೊಳಗೆ ತಮ್ಮ ತಮ್ಮನ್ನು ಅಳತೆ ಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.
Read all of 2 Corinthians 10

Cross references

Original words (Greek)

2 Corinthians 10:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.