2 Corinthians · chapter 10 · verse 11
2 Corinthians 10:11 in Kannada
ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ.
Anthavaru, naavu dooradalliruvaaga patrikegala moolaka maatinalli enthavaraagiddevo hattira dalliruvaaga kaaryadalliyoo anthavaraagiye iruvevendu tilukollali.
2 Corinthians 10:11 in English
- King James Version (KJV)
- Let such an one think this, that, such as we are in word by letters when we are absent, such [will we be] also in deed when we are present.
- World English Bible (WEB)
- Let such a person consider this, that what we are in word by letters when we are absent, such are we also in deed when we are present.
- American Standard Version (ASV)
- Let such a one reckon this, that, what we are in word by letters when we are absent, such [are we] also in deed when we are present.
- Bible in Basic English (BBE)
- Let those who say this keep in mind that, what we are in word by letters when we are away, so will we be in act when we are present.
- Darby Translation (DBY)
- Let such a one think this, that such as we are in word by letters [when] absent, such also present in deed.
- Webster's Bible (WBS)
- Let such one think this, that such as we are in word by letters when we are absent, such [will we be] also in deed when we are present.
- Young's Literal Translation (YLT)
- This one — let him reckon thus: that such as we are in word, through letters, being absent, such also, being present, [we are] in deed.
Read in context
- 9ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ.
- 10ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
- 11ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ.
- 12ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿ ಕೊಳ್ಳುವದಕ್ಕಾಗಲಿ ನಮಗೆ ಧೈರ್ಯ ಸಾಲದು; ಅವರಂತೂ ತಮ್ಮೊಳಗೆ ತಮ್ಮ ತಮ್ಮನ್ನು ಅಳತೆ ಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.
- 13ನಾವಾದರೊ ಮೇರೆ ತಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ಹಂಚಿಕೊಟ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ; ಈ ಮೇರೆ ಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ.
Cross references
- 2 Corinthians 13:2–3 2 ಕೊರಿಂಥದವರಿಗೆ 13:2–3ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ. ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
- 2 Corinthians 13:10 2 ಕೊರಿಂಥದವರಿಗೆ 13:10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
- 2 Corinthians 12:20 2 ಕೊರಿಂಥದವರಿಗೆ 12:20ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- 1 Corinthians 4:19–20 1 ಕೊರಿಂಥದವರಿಗೆ 4:19–20ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು. ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
Original words (Greek)
- Let · G3049λογίζομαι logízomai
- one · G5108τοιοῦτος toioûtos
- think · G3049λογίζομαι logízomai
- this · G5124τοῦτο toûto
- that · G3754ὅτι hóti
- as · G3634οἷος hoîos
- are · G2070ἐσμέν esmén
- word · G3056λόγος lógos
- by · G1223διά diá
- letters · G1992ἐπιστολή epistolḗ
- absent · G548ἄπειμι ápeimi
- such · G5108τοιοῦτος toioûtos
- also · G2532καί kaí
- deed · G2041ἔργον érgon
- present · G3918πάρειμι páreimi