2 Corinthians · chapter 10 · verse 15
2 Corinthians 10:15 in Kannada
ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;
Naavu meretappi mattobbara prayaasada phalagalannu takkondu ivu nammavu endu hogalikolluvavaralla; aadare nimma nambikeyu hechchida haagellaa nimma moolaka namma mereyolage innoo abhivruddhi honduvevu;
2 Corinthians 10:15 in English
- King James Version (KJV)
- Not boasting of things without [our] measure, [that is], of other men’s labours; but having hope, when your faith is increased, that we shall be enlarged by you according to our rule abundantly,
- World English Bible (WEB)
- not boasting beyond proper limits in other men’s labors, but having hope that as your faith grows, we will be abundantly enlarged by you in our sphere of influence,
- American Standard Version (ASV)
- not glorying beyond [our] measure, [that is], in other men’s labors; but having hope that, as your faith groweth, we shall be magnified in you according to our province unto [further] abundance,
- Bible in Basic English (BBE)
- Not taking credit to ourselves for what is not our business, that is, for the work of others; but having hope that, with the growth of your faith, we may get the credit for an increase which is the effect of our work,
- Darby Translation (DBY)
- not boasting out of measure in other people's labours, but having hope, your faith increasing, to be enlarged amongst you, according to our rule, yet more abundantly
- Webster's Bible (WBS)
- Not boasting of things without [our] measure, [that is] , of other men's labors; but having hope, when your faith is increased, that we shall be enlarged by you, according to our rule abundantly,
- Young's Literal Translation (YLT)
- not boasting of the things not measured, in other men's labours, and having hope — your faith increasing — in you to be enlarged, according to our line — into abundance,
Read in context
- 13ನಾವಾದರೊ ಮೇರೆ ತಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ಹಂಚಿಕೊಟ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ; ಈ ಮೇರೆ ಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ.
- 14ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ನಿಮ್ಮ ಬಳಿಗೆ ಬಂದ ನಾವು ನಿಮ್ಮನ್ನು ತಲುಪಲಿಲ್ಲವೋ ಎಂಬಂತೆ ಮೇರೆಯನ್ನು ಅತಿಕ್ರಮಿಸಿದವರಲ್ಲ.
- 15ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;
- 16ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.
- 17ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
Cross references
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- Romans 15:20 ರೋಮಾಪುರದವರಿಗೆ 15:20ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
- 2 Corinthians 10:13 2 ಕೊರಿಂಥದವರಿಗೆ 10:13ನಾವಾದರೊ ಮೇರೆ ತಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ಹಂಚಿಕೊಟ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ; ಈ ಮೇರೆ ಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ.
- Acts 5:13 ಅಪೊಸ್ತಲರ ಕೃತ್ಯಗಳು 5:13ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
Original words (Greek)
- Not · G3756οὐ ou
- boasting · G2744καυχάομαι kaucháomai
- of · G1519εἰς eis
- things · G3588ὁ ho
- without · G280ἄμετρος ámetros
- measure · G280ἄμετρος ámetros
- of · G1722ἐν en
- men’s · G245ἀλλότριος allótrios
- labours · G2873κόπος kópos
- but · G1161δέ dé
- having · G2192ἔχω échō
- hope · G1680ἐλπίς elpís
- your · G5216ὑμῶν hymōn
- faith · G4102πίστις pístis
- increased · G837αὐξάνω auxánō
- enlarged · G3170μεγαλύνω megalýnō
- by · G1722ἐν en
- you · G5213ὑμῖν hymîn
- according · G2596κατά katá
- to · G1519εἰς eis
- our · G2257ἡμῶν hēmōn
- rule · G2583κανών kanṓn
- abundantly · G4050περισσεία perisseía