Skip to content
ThuthiThuthiThuthi
2 Corinthians · chapter 10 · verse 16

2 Corinthians 10:16 in Kannada

ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.

Nimage aache iruva seemegalalli suvaarteyannu saaruvevemba nireekshe namaguntu; aadare mattobbara mereyalli siddhavaagiruvavugalu namage sikkidavugalendu naavu hechchalapaduvadilla.

2 Corinthians 10:16 in English

King James Version (KJV)
To preach the gospel in the [regions] beyond you, [and] not to boast in another man’s line of things made ready to our hand.
World English Bible (WEB)
so as to preach the Good News even to the parts beyond you, not to boast in what someone else has already done.
American Standard Version (ASV)
so as to preach the gospel even unto the parts beyond you, [and] not to glory in another’s province in regard of things ready to our hand.
Bible in Basic English (BBE)
So that we may be able to go on and take the good news to countries still farther away than you are, and not take credit for another man's work in making things ready to our hand.
Darby Translation (DBY)
to announce the glad tidings to that [which is] beyond you, not to be boasting in another's rule of things made ready to hand.
Webster's Bible (WBS)
To preach the gospel in the [regions] beyond you, [and] not to boast in another man's line of things made ready to our hand.
Young's Literal Translation (YLT)
in the [places] beyond you to proclaim good news, not in another's line in regard to the things made ready, to boast;

Read in context

  1. 14ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ನಿಮ್ಮ ಬಳಿಗೆ ಬಂದ ನಾವು ನಿಮ್ಮನ್ನು ತಲುಪಲಿಲ್ಲವೋ ಎಂಬಂತೆ ಮೇರೆಯನ್ನು ಅತಿಕ್ರಮಿಸಿದವರಲ್ಲ.
  2. 15ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;
  3. 16ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.
  4. 17ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
  5. 18ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
Read all of 2 Corinthians 10

Cross references

Original words (Greek)

2 Corinthians 10:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.