Skip to content
ThuthiThuthiThuthi
2 Corinthians · chapter 10 · verse 17

2 Corinthians 10:17 in Kannada

ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.

Hechchala paduvavanu kartanalliye hechchalapadali.tannannu taane hogalikolluvavanu yogya nalla; kartanu yaarannu hogaluttaano avane yogyanu.

2 Corinthians 10:17 in English

King James Version (KJV)
But he that glorieth, let him glory in the Lord.
World English Bible (WEB)
But “he who boasts, let him boast in the Lord.”
American Standard Version (ASV)
But he that glorieth, let him glory in the Lord.
Bible in Basic English (BBE)
But whoever has a desire for glory, let his glory be in the Lord.
Darby Translation (DBY)
But he that boasts, let him boast in the Lord.
Webster's Bible (WBS)
But he that glorieth, let him glory in the Lord.
Young's Literal Translation (YLT)
and he who is boasting — in the Lord let him boast;

Read in context

  1. 15ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;
  2. 16ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.
  3. 17ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
  4. 18ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
Read all of 2 Corinthians 10

Cross references

Original words (Greek)

2 Corinthians 10:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.