2 Corinthians · chapter 10 · verse 2
2 Corinthians 10:2 in Kannada
ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
Yaaru nammannu shareeraa nusaaravaagi enisuttaaro avarige dittatanavannu torisabekendu naanu yochisuttaa iddene: naavu nimmallige bandiruvaaga antha dittatanavannu torisuvadakke avakaashavaagabaaradendu nimmanu bedikolluttene.
2 Corinthians 10:2 in English
- King James Version (KJV)
- But I beseech [you], that I may not be bold when I am present with that confidence, wherewith I think to be bold against some, which think of us as if we walked according to the flesh.
- World English Bible (WEB)
- Yes, I beg you that I may not, when present, show courage with the confidence with which I intend to be bold against some, who consider us to be walking according to the flesh.
- American Standard Version (ASV)
- yea, I beseech you, that I may not when present show courage with the confidence wherewith I count to be bold against some, who count of us as if we walked according to the flesh.
- Bible in Basic English (BBE)
- Yes, I make my request to you, so that when I am with you I may not have to make use of the authority which may be needed against some to whom we seem to be walking after the flesh.
- Darby Translation (DBY)
- but I beseech that present I may not be bold with the confidence with which I think to be daring towards some who think of us as walking according to flesh.
- Webster's Bible (WBS)
- But I beseech [you] , that I may not be bold when I am present with that confidence, with which I think to be bold against some, who think of us as if we walked according to the flesh.
- Young's Literal Translation (YLT)
- and I beseech [you], that, being present, I may not have courage, with the confidence with which I reckon to be bold against certain reckoning us as walking according to the flesh;
Read in context
- 1ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 2ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
- 3ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
- 4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
Cross references
- 2 Corinthians 13:10 2 ಕೊರಿಂಥದವರಿಗೆ 13:10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
- 2 Corinthians 13:2 2 ಕೊರಿಂಥದವರಿಗೆ 13:2ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
- Galatians 5:16–25 ಗಲಾತ್ಯದವರಿಗೆ 5:16–25ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ. ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ. ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ. ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ. ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ. ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ. ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
- Ephesians 2:2–3 ಎಫೆಸದವರಿಗೆ 2:2–3ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- 1 Corinthians 4:18–21 1 ಕೊರಿಂಥದವರಿಗೆ 4:18–21ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ. ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು. ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ? ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
- 2 Corinthians 12:13–20 2 ಕೊರಿಂಥದವರಿಗೆ 12:13–20ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ. ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ. ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು. ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ? ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ? ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ. ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- 2 Corinthians 11:9–13 2 ಕೊರಿಂಥದವರಿಗೆ 11:9–13ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು. ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು. ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು. ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ. ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
- Romans 8:5 ರೋಮಾಪುರದವರಿಗೆ 8:5ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
Original words (Greek)
- But · G1161δέ dé
- beseech · G1189δέομαι déomai
- may · G2292θαῤῥέω tharrhéō
- not · G3361μή mḗ
- bold · G2292θαῤῥέω tharrhéō
- present · G3918πάρειμι páreimi
- confidence · G4006πεποίθησις pepoíthēsis
- think · G3049λογίζομαι logízomai
- bold · G5111τολμάω tolmáō
- against · G1909ἐπί epí
- some · G5100τὶς tìs
- which · G3739ὅς hós
- think · G3049λογίζομαι logízomai
- us · G2248ἡμᾶς hēmâs
- if · G5613ὡς hōs
- walked · G4043περιπατέω peripatéō
- to · G2596κατά katá
- flesh · G4561σάρξ sárx