2 Corinthians · chapter 10 · verse 3
2 Corinthians 10:3 in Kannada
ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
Naavu shareeradalli nada kolluvavaraadaroo shareera prakaaravaagi yuddha maaduvavaralla.
2 Corinthians 10:3 in English
- King James Version (KJV)
- For though we walk in the flesh, we do not war after the flesh:
- World English Bible (WEB)
- For though we walk in the flesh, we don’t wage war according to the flesh;
- American Standard Version (ASV)
- For though we walk in the flesh, we do not war according to the flesh
- Bible in Basic English (BBE)
- For though we may be living in the flesh, we are not fighting after the way of the flesh
- Darby Translation (DBY)
- For walking in flesh, we do not war according to flesh.
- Webster's Bible (WBS)
- For though we walk in the flesh, we do not war according to the flesh:
- Young's Literal Translation (YLT)
- for walking in the flesh, not according to the flesh do we war,
Read in context
- 1ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 2ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
- 3ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
- 4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
- 5ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
Cross references
- 2 Corinthians 10:4 2 ಕೊರಿಂಥದವರಿಗೆ 10:4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
- 1 Peter 4:1–2 1 ಪೇತ್ರನು 4:1–2ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ. ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
- Galatians 2:20 ಗಲಾತ್ಯದವರಿಗೆ 2:20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- Romans 8:13 ರೋಮಾಪುರದವರಿಗೆ 8:13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- 2 Timothy 2:3–4 2 ತಿಮೊಥೆಯನಿಗೆ 2:3–4ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು. ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
- 1 Timothy 1:18 1 ತಿಮೊಥೆಯನಿಗೆ 1:18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- 2 Timothy 4:7 2 ತಿಮೊಥೆಯನಿಗೆ 4:7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
- Hebrews 12:1 ಇಬ್ರಿಯರಿಗೆ 12:1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು