Skip to content
ThuthiThuthiThuthi
2 Corinthians · chapter 10 · verse 4

2 Corinthians 10:4 in Kannada

(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).

(naavu upayogisuva yuddhaayudhagalu shareera sambandhavaada aayudha galalla; avu devara moolaka balavaagiddu bala vaada kotegalannu kedavihaakuvanthavugalaagive).

2 Corinthians 10:4 in English

King James Version (KJV)
(For the weapons of our warfare [are] not carnal, but mighty through God to the pulling down of strong holds;)
World English Bible (WEB)
for the weapons of our warfare are not of the flesh, but mighty before God to the throwing down of strongholds,
American Standard Version (ASV)
(for the weapons of our warfare are not of the flesh, but mighty before God to the casting down of strongholds);
Bible in Basic English (BBE)
(For the arms with which we are fighting are not those of the flesh, but are strong before God for the destruction of high places);
Darby Translation (DBY)
For the arms of our warfare [are] not fleshly, but powerful according to God to [the] overthrow of strongholds;
Webster's Bible (WBS)
(For the weapons of our warfare [are] not carnal, but mighty through God to the pulling down of strong holds;)
Young's Literal Translation (YLT)
for the weapons of our warfare [are] not fleshly, but powerful to God for bringing down of strongholds,

Read in context

  1. 2ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
  2. 3ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
  3. 4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
  4. 5ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
  5. 6ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
Read all of 2 Corinthians 10

Cross references

Original words (Greek)

2 Corinthians 10:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.