2 Corinthians · chapter 10 · verse 5
2 Corinthians 10:5 in Kannada
ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
Naavu oohegalannu devajnyaanavannoo virodhi suvadakke erisalpattiruva unnatavaadavugalellavannoo kedavihaaki ellaa yochanegalannu kristanige vidheyavaaguvante serehididu
2 Corinthians 10:5 in English
- King James Version (KJV)
- Casting down imaginations, and every high thing that exalteth itself against the knowledge of God, and bringing into captivity every thought to the obedience of Christ;
- World English Bible (WEB)
- throwing down imaginations and every high thing that is exalted against the knowledge of God and bringing every thought into captivity to the obedience of Christ,
- American Standard Version (ASV)
- casting down imaginations, and every high thing that is exalted against the knowledge of God, and bringing every thought into captivity to the obedience of Christ;
- Bible in Basic English (BBE)
- Putting an end to reasonings, and every high thing which is lifted up against the knowledge of God, and causing every thought to come under the authority of Christ;
- Darby Translation (DBY)
- overthrowing reasonings and every high thing that lifts itself up against the knowledge of God, and leading captive every thought into the obedience of the Christ;
- Webster's Bible (WBS)
- Casting down imaginations, and every high thing that exalteth itself against the knowledge of God, and bringing into captivity every thought to the obedience of Christ;
- Young's Literal Translation (YLT)
- reasonings bringing down, and every high thing lifted up against the knowledge of God, and bringing into captivity every thought to the obedience of the Christ,
Read in context
- 3ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
- 4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
- 5ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- 6ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- 7ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ.
Cross references
- Hebrews 4:12 ಇಬ್ರಿಯರಿಗೆ 4:12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- 1 Peter 1:14–15 1 ಪೇತ್ರನು 1:14–15ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.
- Romans 7:23 ರೋಮಾಪುರದವರಿಗೆ 7:23ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
- Romans 1:21 ರೋಮಾಪುರದವರಿಗೆ 1:21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- 1 Corinthians 3:19 1 ಕೊರಿಂಥದವರಿಗೆ 3:19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- Psalm 139:2 ಕೀರ್ತನೆಗಳು 139:2ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
- Isaiah 2:11–12 ಯೆಶಾಯ 2:11–12ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು. ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
- Proverbs 15:26 ಜ್ಞಾನೋಕ್ತಿಗಳು 15:26ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.
- 1 Corinthians 1:19 1 ಕೊರಿಂಥದವರಿಗೆ 1:19ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.
Original words (Greek)
- down · G2507καθαιρέω kathairéō
- imaginations · G3053λογισμός logismós
- and · G2532καί kaí
- every · G3956πᾶς pâs
- thing · G5313ὕψωμα hýpsōma
- itself · G1869ἐπαίρω epaírō
- against · G2596κατά katá
- knowledge · G1108γνῶσις gnōsis
- God · G2316θεός theós
- and · G2532καί kaí
- captivity · G163αἰχμαλωτίζω aichmalōtízō
- every · G3956πᾶς pâs
- thought · G3540νόημα nóēma
- to · G1519εἰς eis
- obedience · G5218ὑπακοή hypakoḗ
- Christ · G5547Χριστός Christós