2 Corinthians · chapter 10 · verse 8
2 Corinthians 10:8 in Kannada
ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
Namagiruva adhikaaravannu kuritu naavu ondu vele hechchaagi hogalikondaroo haage hogalikolluvadaralli naanu naachikapaduvadilla; aadare nimmannu kedavi haakuvadakkalla, bhaktavruddhigaagiye kartanu ee adhikaaravannu namage kottanu.
2 Corinthians 10:8 in English
- King James Version (KJV)
- For though I should boast somewhat more of our authority, which the Lord hath given us for edification, and not for your destruction, I should not be ashamed:
- World English Bible (WEB)
- For even if I boast somewhat abundantly concerning our authority, which the Lord gave for building you up and not for casting you down, I will not be ashamed,
- American Standard Version (ASV)
- For though I should glory somewhat abundantly concerning our authority (which the Lord gave for building you up, and not for casting you down), I shall not be put to shame:
- Bible in Basic English (BBE)
- For though I might take pride in our authority (which the Lord gave for building you up, and not for your destruction), it will not be a cause of shame to me:
- Darby Translation (DBY)
- For and if I should boast even somewhat more abundantly of our authority, which the Lord has given [to us] for building up and not for your overthrowing, I shall not be put to shame;
- Webster's Bible (WBS)
- For though I should boast somewhat more of our authority, which the Lord hath given us for edification, and not for your destruction, I should not be ashamed:
- Young's Literal Translation (YLT)
- for even if also anything more abundantly I shall boast concerning our authority, that the Lord gave us for building up, and not for casting you down, I shall not be ashamed;
Read in context
- 6ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- 7ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ.
- 8ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
- 9ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ.
- 10ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
Cross references
- 2 Corinthians 13:10 2 ಕೊರಿಂಥದವರಿಗೆ 13:10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- 2 Corinthians 13:2–3 2 ಕೊರಿಂಥದವರಿಗೆ 13:2–3ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ. ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
- 2 Corinthians 12:6 2 ಕೊರಿಂಥದವರಿಗೆ 12:6ಹೊಗಳಿಕೊಳ್ಳುವದಕ್ಕೆ ನನಗೆ ಮನಸ್ಸಿ ದ್ದರೂ ನಾನು ಬುದ್ದಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದ ಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸದಂತೆ ನಾನು ಮೌನವಾಗಿರುವೆನು;
- 2 Corinthians 13:8 2 ಕೊರಿಂಥದವರಿಗೆ 13:8ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ.
- 2 Corinthians 1:24 2 ಕೊರಿಂಥದವರಿಗೆ 1:24ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- Galatians 1:1 ಗಲಾತ್ಯದವರಿಗೆ 1:1ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
- 2 Corinthians 7:14 2 ಕೊರಿಂಥದವರಿಗೆ 7:14ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
Original words (Greek)
- For · G1063γάρ gár
- though · G1437ἐάν eán
- boast · G2744καυχάομαι kaucháomai
- somewhat · G5100τὶς tìs
- more · G4053περισσός perissós
- of · G4012περί perí
- our · G2257ἡμῶν hēmōn
- authority · G1849ἐξουσία exousía
- which · G3739ὅς hós
- Lord · G2962κύριος kýrios
- given · G1325δίδωμι dídōmi
- us · G2254ἡμῖν hēmîn
- for · G1519εἰς eis
- edification · G3619οἰκοδομή oikodomḗ
- and · G2532καί kaí
- not · G3756οὐ ou
- for · G1519εἰς eis
- your · G5216ὑμῶν hymōn
- destruction · G2506καθαίρεσις kathaíresis
- should · G153αἰσχύνομαι aischýnomai
- not · G3756οὐ ou
- ashamed · G153αἰσχύνομαι aischýnomai