Skip to content
ThuthiThuthiThuthi
2 Corinthians · chapter 10 · verse 9

2 Corinthians 10:9 in Kannada

ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ.

Patrikegalinda nimmannu hedarisuvavanaagi kaanisikolluvadakke nanage manassilla.

2 Corinthians 10:9 in English

King James Version (KJV)
That I may not seem as if I would terrify you by letters.
World English Bible (WEB)
that I may not seem as if I desire to terrify you by my letters.
American Standard Version (ASV)
that I may not seem as if I would terrify you by my letters.
Bible in Basic English (BBE)
That I may not seem to have the desire of causing you fear by my letters.
Darby Translation (DBY)
that I may not seem as if I was frightening you by letters:
Webster's Bible (WBS)
That I may not seem as if I would terrify you by letters.
Young's Literal Translation (YLT)
that I may not seem as if I would terrify you through the letters,

Read in context

  1. 7ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ.
  2. 8ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
  3. 9ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ.
  4. 10ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
  5. 11ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ.
Read all of 2 Corinthians 10

Cross references

Original words (Greek)

2 Corinthians 10:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.