2 Corinthians · chapter 11 · verse 1
2 Corinthians 11:1 in Kannada
ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ;
Nanna buddhiheenateyannu neevu svalpa mattige sahisikollabekendu naanu apekshisuttene; nijavaagiyoo nannannu sahisi kolliri;
2 Corinthians 11:1 in English
- King James Version (KJV)
- Would to God ye could bear with me a little in [my] folly: and indeed bear with me.
- World English Bible (WEB)
- I wish that you would bear with me in a little foolishness, but indeed you do bear with me.
- American Standard Version (ASV)
- Would that ye could bear with me in a little foolishness: but indeed ye do bear with me.
- Bible in Basic English (BBE)
- Put up with me if I am a little foolish: but, truly, you do put up with me.
- Darby Translation (DBY)
- Would that ye would bear with me [in] a little folly; but indeed bear with me.
- Webster's Bible (WBS)
- I earnestly wish ye could bear with me a little in [my] folly: and indeed bear with me.
- Young's Literal Translation (YLT)
- O that ye were bearing with me a little of the folly, but ye also do bear with me:
Read in context
- 1ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ;
- 2ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
- 3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
Cross references
- 1 Corinthians 1:21 1 ಕೊರಿಂಥದವರಿಗೆ 1:21ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
- 2 Corinthians 11:4 2 ಕೊರಿಂಥದವರಿಗೆ 11:4ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
- 2 Corinthians 11:21 2 ಕೊರಿಂಥದವರಿಗೆ 11:21ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.
- 2 Corinthians 5:13 2 ಕೊರಿಂಥದವರಿಗೆ 5:13ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ.
- 2 Corinthians 11:19 2 ಕೊರಿಂಥದವರಿಗೆ 11:19ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.
- 2 Corinthians 11:16–17 2 ಕೊರಿಂಥದವರಿಗೆ 11:16–17ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ. ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
- Joshua 7:7 ಯೆಹೋಶುವ 7:7ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು.
- 2 Kings 5:3 2 ಅರಸುಗಳು 5:3ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.
- Hebrews 5:2 ಇಬ್ರಿಯರಿಗೆ 5:2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
- Acts 26:29 ಅಪೊಸ್ತಲರ ಕೃತ್ಯಗಳು 26:29ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
- 2 Corinthians 12:11 2 ಕೊರಿಂಥದವರಿಗೆ 12:11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
- Matthew 17:17 ಮತ್ತಾಯನು 17:17ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.