2 Corinthians · chapter 11 · verse 10
2 Corinthians 11:10 in Kannada
ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
Kristana satyavu nannalliruvadarinda ee nanna hogalikeyannu akaayada praantyagalalli obbaroo nillisabaaradu.
2 Corinthians 11:10 in English
- King James Version (KJV)
- As the truth of Christ is in me, no man shall stop me of this boasting in the regions of Achaia.
- World English Bible (WEB)
- As the truth of Christ is in me, no one will stop me from this boasting in the regions of Achaia.
- American Standard Version (ASV)
- As the truth of Christ is in me, no man shall stop me of this glorying in the regions of Achaia.
- Bible in Basic English (BBE)
- As the true word of Christ is in me, I will let no man take from me this my cause of pride in the country of Achaia.
- Darby Translation (DBY)
- [The] truth of Christ is in me that this boasting shall not be stopped as to me in the regions of Achaia.
- Webster's Bible (WBS)
- As the truth of Christ is in me, no man shall stop me of this boasting in the regions of Achaia.
- Young's Literal Translation (YLT)
- The truth of Christ is in me, because this boasting shall not be stopped in regard to me in the regions of Achaia;
Read in context
- 8ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.
- 9ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
- 10ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
- 11ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.
- 12ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
Cross references
- Romans 9:1 ರೋಮಾಪುರದವರಿಗೆ 9:1ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
- Acts 18:12 ಅಪೊಸ್ತಲರ ಕೃತ್ಯಗಳು 18:12ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
- Romans 1:9 ರೋಮಾಪುರದವರಿಗೆ 1:9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
- 2 Corinthians 1:23 2 ಕೊರಿಂಥದವರಿಗೆ 1:23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- Romans 16:5 ರೋಮಾಪುರದವರಿಗೆ 16:5ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
- 2 Corinthians 11:16–17 2 ಕೊರಿಂಥದವರಿಗೆ 11:16–17ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ. ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
- Acts 18:27 ಅಪೊಸ್ತಲರ ಕೃತ್ಯಗಳು 18:27ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
- 1 Corinthians 16:15 1 ಕೊರಿಂಥದವರಿಗೆ 16:15ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
- 2 Corinthians 10:15 2 ಕೊರಿಂಥದವರಿಗೆ 10:15ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;
- 2 Corinthians 9:2 2 ಕೊರಿಂಥದವರಿಗೆ 9:2ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
- 2 Corinthians 11:12 2 ಕೊರಿಂಥದವರಿಗೆ 11:12ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
- 2 Corinthians 12:19 2 ಕೊರಿಂಥದವರಿಗೆ 12:19ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
Original words (Greek)
- As · G3754ὅτι hóti
- truth · G225ἀλήθεια alḗtheia
- Christ · G5547Χριστός Christós
- is · G2076ἐστί estí
- in · G1722ἐν en
- me · G1698ἐμοί emoí
- man · G3756οὐ ou
- stop · G4972σφραγίζω sphragízō
- me · G1691ἐμέ emé
- this · G3778οὗτος hoûtos
- boasting · G2746καύχησις kaúchēsis
- in · G1722ἐν en
- regions · G2824κλίμα klíma
- Achaia · G882Ἀχαΐα Achaḯa