Skip to content
ThuthiThuthiThuthi
2 Corinthians · chapter 11 · verse 12

2 Corinthians 11:12 in Kannada

ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.

Aadare nannannu nindisuvadakke aaspadavannu hudukuvavarige yaava edeyoo sikkadante naanu maaduvadannu innu mundeyoo maaduvenu; avaru yaavadaralli hogalu ttaaro adaralli nammanteye kandubarali.

2 Corinthians 11:12 in English

King James Version (KJV)
But what I do, that I will do, that I may cut off occasion from them which desire occasion; that wherein they glory, they may be found even as we.
World English Bible (WEB)
But what I do, that I will continue to do, that I may cut off opportunity from those who desire an opportunity, that in which they boast, they may be recognized just like us.
American Standard Version (ASV)
But what I do, that I will do, that I may cut off occasion from them that desire an occasion; that wherein they glory, they may be found even as we.
Bible in Basic English (BBE)
But what I do, that I will go on doing, so that I may give no chance to those who are looking for one; so that, in the cause of their pride, they may be seen to be the same as we are.
Darby Translation (DBY)
But what I do, I will also do, that I may cut off the opportunity of those wishing [for] an opportunity, that wherein they boast they may be found even as we.
Webster's Bible (WBS)
But what I do, that I will do, that I may cut off occasion from them who desire occasion; that in what they glory, they may be found even as we.
Young's Literal Translation (YLT)
and what I do, I also will do, that I may cut off the occasion of those wishing an occasion, that in that which they boast they may be found according as we also;

Read in context

  1. 10ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
  2. 11ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.
  3. 12ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
  4. 13ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
  5. 14ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
Read all of 2 Corinthians 11

Cross references

Original words (Greek)

2 Corinthians 11:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.