Skip to content
ThuthiThuthiThuthi
2 Corinthians · chapter 11 · verse 13

2 Corinthians 11:13 in Kannada

ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.

Anthavaru sullu apostalaroo mosagaararaada kelasadavaroo kristana apostalarante kaanisikollu vadakke tammannu taave maarpadisikolluvavaroo aagiddaare.

2 Corinthians 11:13 in English

King James Version (KJV)
For such [are] false apostles, deceitful workers, transforming themselves into the apostles of Christ.
World English Bible (WEB)
For such men are false apostles, deceitful workers, masquerading as Christ’s apostles.
American Standard Version (ASV)
For such men are false apostles, deceitful workers, fashioning themselves into apostles of Christ.
Bible in Basic English (BBE)
For such men are false Apostles, workers of deceit, making themselves seem like Apostles of Christ.
Darby Translation (DBY)
For such [are] false apostles, deceitful workers, transforming themselves into apostles of Christ.
Webster's Bible (WBS)
For such [are] false apostles, deceitful workers, transforming themselves into the apostles of Christ.
Young's Literal Translation (YLT)
for those such [are] false apostles, deceitful workers, transforming themselves into apostles of Christ,

Read in context

  1. 11ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.
  2. 12ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
  3. 13ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
  4. 14ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
  5. 15ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
Read all of 2 Corinthians 11

Cross references

Original words (Greek)

2 Corinthians 11:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.