Skip to content
ThuthiThuthiThuthi
2 Corinthians · chapter 11 · verse 15

2 Corinthians 11:15 in Kannada

ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.

Avana sevakaru saha neetige sevakaraagi kaanisikolluvadakke maarpadisikolluvadu dodda dalla. Avara antyavu avara krutyagalige takka haageye aaguvadu.

2 Corinthians 11:15 in English

King James Version (KJV)
Therefore [it is] no great thing if his ministers also be transformed as the ministers of righteousness; whose end shall be according to their works.
World English Bible (WEB)
It is no great thing therefore if his servants also masquerade as servants of righteousness, whose end will be according to their works.
American Standard Version (ASV)
It is no great thing therefore if his ministers also fashion themselves as ministers of righteousness; whose end shall be according to their works.
Bible in Basic English (BBE)
So it is no great thing if his servants make themselves seem to be servants of righteousness; whose end will be the reward of their works.
Darby Translation (DBY)
It is no great thing therefore if his ministers also transform themselves as ministers of righteousness; whose end shall be according to their works.
Webster's Bible (WBS)
Therefore [it is] no great thing if his ministers also are transformed as the ministers of righteousness; whose end shall be according to their works.
Young's Literal Translation (YLT)
no great thing, then, if also his ministrants do transform themselves as ministrants of righteousness — whose end shall be according to their works.

Read in context

  1. 13ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
  2. 14ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
  3. 15ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
  4. 16ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ.
  5. 17ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
Read all of 2 Corinthians 11

Cross references

Original words (Greek)

2 Corinthians 11:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.