2 Corinthians · chapter 11 · verse 17
2 Corinthians 11:17 in Kannada
ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
Naanu eega aaduva maatugalannu kartana maatina prakaara helade bharavasadinda hogalikolluva buddhi heenanante aaduttene.
2 Corinthians 11:17 in English
- King James Version (KJV)
- That which I speak, I speak [it] not after the Lord, but as it were foolishly, in this confidence of boasting.
- World English Bible (WEB)
- That which I speak, I don’t speak according to the Lord, but as in foolishness, in this confidence of boasting.
- American Standard Version (ASV)
- That which I speak, I speak not after the Lord, but as in foolishness, in this confidence of glorying.
- Bible in Basic English (BBE)
- What I am now saying is not by the order of the Lord, but as a foolish person, taking credit to myself, as it seems.
- Darby Translation (DBY)
- What I speak I do not speak according to [the] Lord, but as in folly, in this confidence of boasting.
- Webster's Bible (WBS)
- That which I speak, I speak [it] not according to the Lord, but as it were foolishly, in this confidence of boasting.
- Young's Literal Translation (YLT)
- That which I speak, I speak not according to the Lord, but as in foolishness, in this the confidence of boasting;
Read in context
- 15ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- 16ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ.
- 17ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
- 18ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.
- 19ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.
Cross references
- 1 Corinthians 7:12 1 ಕೊರಿಂಥದವರಿಗೆ 7:12ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
- Philippians 3:3–6 ಫಿಲಿಪ್ಪಿಯವರಿಗೆ 3:3–6ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ. ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು. ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು; ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
- 2 Corinthians 9:4 2 ಕೊರಿಂಥದವರಿಗೆ 9:4ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
- 1 Corinthians 7:25 1 ಕೊರಿಂಥದವರಿಗೆ 7:25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
- 1 Corinthians 7:6 1 ಕೊರಿಂಥದವರಿಗೆ 7:6ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ.
- 2 Corinthians 11:18–27 2 ಕೊರಿಂಥದವರಿಗೆ 11:18–27ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ. ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ. ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ. ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ. ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು; ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
Original words (Greek)
- which · G3739ὅς hós
- speak · G2980λαλέω laléō
- speak · G2980λαλέω laléō
- not · G3756οὐ ou
- after · G2596κατά katá
- Lord · G2962κύριος kýrios
- but · G235ἀλλά allá
- were · G5613ὡς hōs
- foolishly · G877ἀφροσύνη aphrosýnē
- in · G1722ἐν en
- this · G3778οὗτος hoûtos
- confidence · G5287ὑπόστασις hypóstasis
- boasting · G2746καύχησις kaúchēsis